Webdunia - Bharat's app for daily news and videos

Install App

ಕೊರೊನಾ ಸೋಂಕಿತೆಗೆ ವೈದ್ಯನಿಂದ ಲೈಂಗಿಕ ಕಿರುಕುಳ

Webdunia
ಬುಧವಾರ, 29 ಜುಲೈ 2020 (21:24 IST)
ಕೊರೊನಾಗೆ ಚಿಕಿತ್ಸೆ ನೀಡಬೇಕಾದ ವೈದ್ಯನೇ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.

20 ವರ್ಷದ ಯುವತಿಯೊಬ್ಬಳು ಖಾಸಗಿ ಆಸ್ಪತ್ರೆಯ ಐಸೊಲೇಷನ್ ವಾರ್ಡ್‌ನಲ್ಲಿ ವೈದ್ಯರಿಂದ ಲೈಂಗಿಕ ಕಿರುಕುಳಕ್ಕೊಳಗಾಗಿದ್ದಾಳೆ.

ಯುವತಿ ಹಾಗೂ ವೈದ್ಯ ಇಬ್ಬರೂ ಕರೋನ ವೈರಸ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು.  ಖಾಸಗಿ ಆಸ್ಪತ್ರೆಯ ಒಂದೇ ವಾರ್ಡ್ ನಲ್ಲಿ ಇಬ್ಬರನ್ನೂ ದಾಖಲು ಮಾಡಲಾಗಿತ್ತು.

ವೈದ್ಯ ಹಾಗೂ ಯುವತಿಯನ್ನು ಒಂದೇ ವಾರ್ಡಿನಲ್ಲಿ ಶಿಫ್ಟ್ ಮಾಡಿರೋದು ಹಲವು ಸಂಶಯಗಳಿಗೆ ಕಾರಣವಾಗಿದೆ.

ಐಸೋಲೇಷನ್ ವಾರ್ಡಿನಲ್ಲಿಯೇ ಯುವತಿಗೆ ಕೊರನಾ ರೋಗಿಯಾಗಿರುವ ವೈದ್ಯನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.
ನೋಯ್ಡಾದ ಖಾಸಗಿ ಆಸ್ಪತ್ರೆಯೊಂದರಲ್ಲಿ ಘಟನೆ ನಡೆದಿದ್ದು, ಕಾಮುಕ ವೈದ್ಯನ ವಿರುದ್ಧ ಕೇಸ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ