Webdunia - Bharat's app for daily news and videos

Install App

ಶಾಲೆಯ ಗುಮಾಸ್ತನಿಂದ 4ರ ಬಾಲಕಿಗೆ ಕಿರುಕುಳ

Webdunia
ಶುಕ್ರವಾರ, 12 ಮೇ 2023 (13:28 IST)
ನವದೆಹಲಿ : ಗುಮಾಸ್ತ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ 4 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯ ಶಾಲೆಯಲ್ಲಿ ನಡೆದಿದೆ.

43 ವರ್ಷದ ದೆಹಲಿಯ ಸುಲ್ತಾನಪುರಿ ನಿವಾಸಿ ಬಂಧಿತ ವ್ಯಕ್ತಿ. 4 ವರ್ಷದ ಬಾಲಕಿಯು ಶಾಲೆಯಲ್ಲಿ ಆಟವಾಡುತ್ತಿದ್ದಾಗ ಗುಮಾಸ್ತ ಕಿರುಕುಳ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಬಾಲಕಿಯ ತಾಯಿಯು ಗುಮಾಸ್ತನ ವಿರುದ್ಧ ದಕ್ಷಿಣ ರೋಹಿಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸಂತ್ರಸ್ತೆ ನೀಡಿದ ಮಾಹಿತಿಯಂತೆ ಗುಮಾಸ್ತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಗೆ ನಗರದ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments