Daily Horoscope
✕

ಸೆಕ್ಸ್ ಸಿಡಿ ಬಗ್ಗೆ ಹಾರ್ದಿಕ್ ಪಟೇಲ್ ಸ್ಪಷ್ಟನೆ

Webdunia
ಸೋಮವಾರ, 13 ನವೆಂಬರ್ 2017 (19:07 IST)
ಗುಜರಾತ್‌ನಲ್ಲಿ ಕೊಳಕು ರಾಜಕಾರಣ ಆರಂಭವಾಗಿದೆ. ನನ್ನ ವಿರುದ್ಧ ಕಳಂಕ ತರಲು ಬಿಜೆಪಿ ಷಡ್ಯಂತ್ರ್ಯ ನಡೆಸಿದೆ ಎಂದು ಪಾಟೀದಾರ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಡಿಯಲ್ಲಿರುವುದು ನಾನಲ್ಲ. ನನ್ನ ಇಮೇಜ್‌ಗೆ ಕೆಟ್ಟಹೆಸರು ತರಲು ಬಿಜೆಪಿ ಇಂತಹ ಕೃತ್ಯಗಳಿಗೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ.
 
ಈ ರೀತಿ ಸಿಡಿ ಬಿಟ್ಟಿರುವುದು ಇದೇ ಮೊದಲಲ್ಲ. ಹಿಂದೆ ಕೂಡಾ ಇದೇ 10 ನಿಮಿಷದ ಸಿಡಿ ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಡಲಾಗಿತ್ತು. ಮಹಿಳೆಯರಿಗೆ ಅಗೌರವ ತೋರುವ ಯತ್ನ ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
 
ನಮ್ಮ ವಕೀಲರೊಂದಿಗೆ ನಕಲಿ ಸೆಕ್ಸ್ ಸಿಡಿಯ ಬಗ್ಗೆ ಚರ್ಚೆ ನಡೆಸಿದ ನಂತರ ಯಾವ ರೀತಿ ಕಾನೂನು ಕ್ರಮ ಕೈಗೊಳ್ಳಬೇಕು ಎನ್ನುವ ಬಗ್ಗೆ ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐತಿಹಾಸಿಕ ಕ್ಷಣ.. ಕೊನೆಗೂ ತಿರುಪ್ಪರಂಕುಂದ್ರಂನಲ್ಲಿ ಬೆಳಗಿದ ಕಾರ್ತಿಕ ದೀಪ: ಅಪರೂಪದ ಕ್ಷಣದ ವಿಡಿಯೋ ಇಲ್ಲಿದೆ Video

ದೇವಸ್ಥಾನಗಳನ್ನು ನಿರ್ಮಿಸುವ ಬದಲು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಬೇಕು: ಬಿಕೆ ಹರಿಪ್ರಸಾದ್

ಕೇಂದ್ರದ ಪರಿಷ್ಕೃತ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ: ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯೇ

ಗ್ರಾಹಕರಿಗೆ ಕೊಂಚ ಸಮಾಧಾನ: ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ದರ ವಿವರ

ತಿರುಪ್ಪರಂಕುಂದ್ರಂನಲ್ಲಿ ಕಾರ್ತಿಕ ದೀಪ ಬೆಳಗಲು ಸುಪ್ರೀಂಕೋರ್ಟ್ ನಲ್ಲಿ ವಾದಿಸಿದ ವಕೀಲರು ಇವರೇ ನೋಡಿ

ಮುಂದಿನ ಸುದ್ದಿ