‘ಹೆಂಡತಿಯನ್ನು ನೋಡಿಕೊಳ್ಳಲಾಗದವರು ಇನ್ನೊಬ್ಬರ ಸೆಕ್ಸ್ ಸಿಡಿ ತೋರಿಸ್ತಾರೆ’

Webdunia
ಶನಿವಾರ, 18 ನವೆಂಬರ್ 2017 (09:04 IST)
ನವದೆಹಲಿ: ತನ್ನ ಬಗ್ಗೆ ಸೆಕ್ಸ್ ಸಿಡಿ ಬಿಡುಗಡೆ ಮಾಡಿರುವುದರ ವಿರುದ್ಧ ಕಿಡಿ ಕಾರಿರುವ ಗುಜರಾತ್ ನ ಪಟೇಲ್ ಸಮುದಾಯ ಮೀಸಲಾತಿ ಹೋರಾಟಗಾರರ ನಾಯಕ ಹಾರ್ದಿಕ್ ಪಟೇಲ್, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

‘ತನ್ನ ಹೆಂಡತಿಯನ್ನು ನೋಡಿಕೊಳ್ಳಲಾಗದವರು ಇನ್ನೊಬ್ಬರ ಸೆಕ್ಸ್ ಸಿಡಿ ಬಿಡುಗಡೆ ಮಾಡುತ್ತಿದ್ದಾರೆ’ ಎಂದು ಪ್ರಧಾನಿ ಮೋದಿ ವಿರುದ್ಧ ಹಾರ್ದಿಕ್ ನೇರ ವಾಗ್ದಾಳಿ ನಡೆಸಿದ್ದಾರೆ.

‘ಶ್ರೀರಾಮನು ಸೀತೆಗೆ ಹೇಳುತ್ತಾನೆ; ಎಂಥಾ ಕಾಲ ಬರುತ್ತದೆಂದರೆ ಹೆಂಡತಿಯನ್ನು ಸರಿಯಾಗಿ ನೋಡಿಕೊಳ್ಳಲಾಗದವರು ಇನ್ನೊಬ್ಬರ ಸಿಡಿ ಮಾಡುತ್ತಾರೆ. ರಾಮ ಮೂರ್ತಿ ಟೆಂಟ್ ನಲ್ಲಿದ್ದರೆ, ಮಹಾತ್ಮನ ಗೊಂದ ಗೋಡ್ಸೆಗೆ ದೇಗುಲ ಕಟ್ಟುತ್ತಾರೆ. ಬ್ರಿಟಿಷರನ್ನು ಕೊಲ್ಲಲಾಗದವರು ಮಹಾತ್ಮನನ್ನು ಕೊಲ್ಲುತ್ತಾರೆ. ದಲಿತರನ್ನು ಕೊಲ್ಲುವುದರ ಜತೆಗೆ ಹಿಂದೂ-ಮುಸ್ಲಿಮರ ನಡುವೆ ಕಂದಕ ಸೃಷ್ಟಿಸುತ್ತಾರೆ. ಗೋವನ್ನು ತಾಯಿ ಎನ್ನುತ್ತಲೇ ಮಾಂಸ ಮಾರಾಟ ಮಾಡುತ್ತಾರೆ’ ಎಂದು ಹಾರ್ದಿಕ್ ಟ್ವಿಟರ್ ನಲ್ಲಿ ಟೀಕೆ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments