Select Your Language

Notifications

webdunia
webdunia
webdunia
webdunia

ಹಾರ್ದಿಕ್‌ ಪಟೇಲ್ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆ!‌

hardik patel  bjp congress ಕಾಂಗ್ರೆಸ್‌ ಹಾರ್ದಿಕ್‌ ಪಟೇಲ್‌ ಬಿಜೆಪಿ
bengaluru , ಗುರುವಾರ, 2 ಜೂನ್ 2022 (16:23 IST)
ಇತ್ತೀಚೆಗಷ್ಟೇ ಕಾಂಗ್ರೆಸ್‌ ತೊರೆದಿದ್ದ ಹಾರ್ದಿಕ್‌ ಪಟೇಲ್‌ ಬಿಜೆಪಿಗೆ ಶುಕ್ರವಾರ ಅಧಿಕೃತವಾಗಿ ಸೇರ್ಪಡೆಯಾದರು.
ಗುಜರಾತ್‌ ನ ಗಾಂಧಿನಗರ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸರಳ ಕಾರ್ಯಕ್ರಮದಲ್ಲಿ ೨೮ ವರ್ಷದ ಹಾರ್ದಿಕ್‌ ಪಟೇಲ್‌ ಬಿಜೆಪಿಗೆ ಸೇರ್ಪಡೆಯಾದರು.
ಹಾರ್ದಿಕ್‌ ಪಟೇಲ್‌ ಬಿಜೆಪಿ ಸೇರ್ಪಡೆ ವೇಳೆ ಬಿಜೆಪಿಯ ಯಾವುದೇ ಹಿರಿಯ ಮುಖಂಡರು ಹಾಗೂ ಸಚಿವರು ಪಾಲ್ಗೊಳ್ಳದೇ ಇರುವುದು ಅಚ್ಚರಿ ಮೂಡಿಸಿದೆ. ಮುಂಬರುವ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಹಾರ್ದಿಕ್‌ ಪಟೇಲ್‌ ಸೇರ್ಪಡೆಯಿಂದ ಬಿಜೆಪಿಗೆ ಆನೆ ಬಲ ಬಂದಂತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ವಿರುದ್ಧ ಕೇಜ್ರಿವಾಲ್‌ ವಾಗ್ಧಾಳಿ