Webdunia - Bharat's app for daily news and videos

Install App

ದಸರಾ ಅಂಗವಾಗಿ ಶೂರ್ಪಣಖಿ ಪ್ರತಿಕೃತಿ ದಹಿಸಿದ ನೊಂದ ಪತಿಯಂದಿರು!

Webdunia
ಶನಿವಾರ, 20 ಅಕ್ಟೋಬರ್ 2018 (09:20 IST)
ನವದೆಹಲಿ: ಸಾಮಾನ್ಯವಾಗಿ ದಸರಾಗೆ ರಾವಣನ ಪ್ರತಿಕೃತಿ ದಹಿಸುತ್ತಾರೆ. ಆದರೆ ಮಹಾರಾಷ್ಟ್ರದ ಔರಂಗಾದಾಬಾದ್ ನಲ್ಲಿ ನೊಂದ ಪತಿಯಂದಿರ ಗುಂಪು ಶೂರ್ಪಣಖಿ ಪ್ರತಿಕೃತಿ ದಹಿಸಿ ಪತ್ನಿಯರ ಮೇಲಿನ ಸಿಟ್ಟು ಹೊರಹಾಕಿದ್ದಾರೆ.

ಇಲ್ಲಿನ ಪತ್ನಿ ಪೀಡಿತ ಪುರುಷರ ಸಂಘಟನೆ ಎಂಬ ಸಂಘ ಈ ಕಾರ್ಯಕ್ರಮ ಮಾಡಿದೆ. ಪತ್ನಿಯರ ಕಾಟದಿಂದ ಬೇಸತ್ತು ಈ ಪುರುಷರು ತಮ್ಮ ಸಿಟ್ಟನ್ನು ಈ ರೀತಿ ಹೊರಹಾಕಿದ್ದಾರಂತೆ.

ಈ ಬಗ್ಗೆ ಮಾತನಾಡಿರುವ ಸಂಘಟನೆಯ ಸಂಸ್ಥಾಪಕ ಭರತ್ ಫುಲರೆ ‘ದೇಶದಲ್ಲಿ ಎಲ್ಲಾ ಕಾನೂನುಗಳು ಪತ್ನಿಯರ ಪರವಾಗಿಯೇ ಇದೆ. ಆದರೆ ಪತ್ನಿಯರು ಗಂಡಂದಿರು ಮತ್ತು ಅತ್ತೆ-ಮಾವಂದಿರ ಮೇಲೆ ಸಿಲ್ಲಿ ಪ್ರಕರಣಗಳನ್ನು ಹಾಕಿ ಪೀಡಿಸುತ್ತಾರೆ. ಇದನ್ನು ಖಂಡಿಸಿ ನಾವು ಇಂದು ಶೂರ್ಪಣಖಿಯ ಪ್ರತಿಕೃತಿ ದಹಿಸಿ ನಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದೇವೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ

ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್‌ದೇವ್‌ಗೆ ಹಿನ್ನಡೆ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಸೀರಮ್ ಇನ್‌ಸ್ಟಿಟ್ಯೂಟ್ ಸ್ಪಷ್ಟನೆ

ಕೊವಿಡ್ ವ್ಯಾಕ್ಸಿನ್ ಬಗ್ಗೆ ಸಿಎಂ ಹೇಳಿಕೆಗೇ ಸೆಡ್ಡು ಹೊಡೆದಂತಿದೆ ಆರೋಗ್ಯ ಸಚಿವರ ಹೇಳಿಕೆ

ಮುಂದಿನ ಸುದ್ದಿ
Show comments