Webdunia - Bharat's app for daily news and videos

Install App

ಹರಿಯಾಣ ಹಿಂಸಾಚಾರ; ಸಾವಿನ ಸಂಖ್ಯೆ 6ಕ್ಕೆ ಏರಿಕೆ

Webdunia
ಗುರುವಾರ, 3 ಆಗಸ್ಟ್ 2023 (17:32 IST)
ಕಳೆದ ಎರಡು ದಿನಗಳ ಹಿಂದೆ ಹರಿಯಾಣದ ನೂಹ್​ನಲ್ಲಿ ಆರಂಭವಾದ ಹಿಂಸಾಚಾರವು ಇದೀಗ ಗುರುಗ್ರಾಮವನ್ನು ತಲುಪಿದೆ. ನಿನ್ನೆ ರಾತ್ರಿ ಅಲ್ಲಿಯ ಮಸೀದಿ ಮೇಲೆ ದಾಳಿ ನಡೆಸಿದ ಗುಂಪೊಂದು ಧರ್ಮಗುರುವನ್ನು ಹತ್ಯೆ ಮಾಡಿದೆ. ಅಷ್ಟೇ ಅಲ್ಲದೇ ಅಂಗಡಿಗಳಿಗೂ ಬೆಂಕಿ ಹಚ್ಚಿದೆ. ಹಿಂಸಾಚಾರದಲ್ಲಿ ಇಬ್ಬರು ಹೋಮ್​ಗಾರ್ಡ್ಸ್​ ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದು, ನುಹ್​ನಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಹಿಂಸಾಚಾರವನ್ನು ನಿಯಂತ್ರಿಸಲು ಅರೆಸೇನಾ ಪಡೆಗಳ 20 ಮಂದಿಯನ್ನು ನಿಯೋಜಿಸಲಾಗಿದೆ. ಹಿಂಸಾಚಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಇಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಮತ್ತೊಂದೆಡೆ ಹರಿಯಾಣದಲ್ಲಿ ಹಿಂಸಾಚಾರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ 11 ಜಿಲ್ಲೆಗಳಲ್ಲಿ ಹೈ ಅಲರ್ಟ್​ ನೀಡಲಾಗಿದೆ. ರಾಜಸ್ಥಾನದ ಭರತ್​ಪುರದ ನಂತರ ಅಲ್ವಾರ್​ನಲ್ಲಿ ಸೆಕ್ಷನ್ 144ನ್ನ ಜಾರಿಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments