Daily Horoscope
✕

ಹಜರಿಬಾಗ್ ರೈಲ್ವೆ ನಿಲ್ದಾಣದಲ್ಲಿ ಅವಳಿ ಸ್ಫೋಟ: ಕೈ ಕಳೆದುಕೊಂಡ ಬಾಲಕ

Webdunia
ಸೋಮವಾರ, 22 ಮೇ 2017 (12:36 IST)
ಜಾರ್ಖಂಡ್‌ನ ಹಜರಿಬಾಗ್ ರೈಲ್ವೆ ನಿಲ್ದಾಣದಲ್ಲಿ ಅವಳಿ ಸ್ಫೋಟ ಸಂಭವಿಸಿದ್ದು, ಬಾಲಕನೊಬ್ಬನ ಕೈ ಸುಟ್ಟುಹೋಗಿರುವ ಘಟನೆ ನಡೆದಿದೆ.
 
ರೈಲ್ವೆ ನಿಲ್ದಾಣದಲ್ಲಿ ಜನಜಂಗುಳಿ ಮಧ್ಯೆ ಎರಡು ಸ್ಫೋಟಗಳು ಸಂಭವಿಸಿವೆ. ಸ್ಫೋಟದ ರಭಸಕ್ಕೆ ಜನರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಈ ಸ್ಫೋಟದಲ್ಲಿ ಓರ್ವ ಬಾಲಕ ತನ್ನ ಬಲಗೈ ಕಳೆದುಕೊಂಡಿದ್ದು, ಧನ್ಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. 
 
ಸ್ಫೋಟಕ್ಕೆ ಕಾರಣವಾದ ವಸ್ತುವನ್ನು ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್‌ನಲ್ಲಿ ಸುತ್ತಿ ಎಸೆಯಲಾಗಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments