Daily Horoscope
✕

ಎಚ್.ಡಿ. ರೇವಣ್ಣ ಮತ ಸಿಂಧು: ಕಾಂಗ್ರೆಸ್‌ ಬಿಜೆಪಿ ದೂರು ತಿರಸ್ಕೃತ

Webdunia
ಶುಕ್ರವಾರ, 10 ಜೂನ್ 2022 (14:39 IST)
ಗೌಪ್ಯ ಮತದಾನದ ನಿಯಮ ಉಲ್ಲಂಘಿಸಿದ ಆರೋಪದಿಂದ ಜೆಡಿಎಸ್‌ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಚುನಾವಣಾಧಿಕಾರಿ ಕ್ಲೀನ್‌ ಚಿಟ್‌ ಲಭಿಸಿದೆ.
ಶುಕ್ರವಾರ ನಡೆದ ರಾಜ್ಯಸಭಾ ಮತದಾನದ ವೇಳೆ ಎಚ್.ಡಿ. ರೇವಣ್ಣ ಬ್ಯಾಲೆಟ್‌ ಪೇಪರ್‌ ಅನ್ನು ಕಾಂಗ್ರೆಸ್‌ ಮುಖಂಡ ಡಿಕೆ ಶಿವಕುಮಾರ್‌ ಅವರಿಗೆ ಪ್ರದರ್ಶಿಸಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ ಮತ್ತು ಬಿಜೆಪಿ ಚುನಾವಣಾಧಿಕಾರಿಗೆ ರೇವಣ್ಣ ಅವರ ಮತವನ್ನು ಅಸಿಂಧುಗೊಳಿಸುವಂತೆ ಮನವಿ ಮಾಡಿತ್ತು.
ಎಚ್.ಡಿ. ರೇವಣ್ಣ ನಾನು ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಆದರೂ ಚುನಾವಣಾಧಿಕಾರಿ ವಿಶಾಲಕ್ಷಿ, ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದರು.
ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಎಚ್.ಡಿ.ರೇವಣ್ಣ ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಸ್ಪಷ್ಟವಾಗಿದೆ. ಆದ್ದರಿಂದ ಅವರು ಸೇರಿದಂತೆ ಎಲ್ಲರ ಮತಗಳು ಸಿಂಧುವಾಗಿದೆ ಎಂದು ಚುನಾವಣಾಧಿಕಾರಿ ವಿಶಾಲಕ್ಷಿ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾನವೀಯತೆ ಎಂದರೆ ಏನು ಎಂದು ತೋರಿಸಿಕೊಟ್ಟ ಕೋತಿ: Viral video

ಬಿಜೆಪಿ ವಿರುದ್ಧ ಆರೋಪ ಸಾಬೀತುಪಡಿಸದೇ ಇದ್ದರೆ ಸಿ.ಎಂ. ರಾಜೀನಾಮೆ ಕೊಡಲಿ: ಬಿ.ವೈ.ವಿಜಯೇಂದ್ರ

ಗಾಂಧಿ ಜಯಂತಿ ವಿಶೇಷ: ಭಾರತದಲ್ಲಿವೆ ಮಹಾತ್ಮ ಗಾಂಧೀಜಿಯವರ ಹೆಸರಿನಲ್ಲಿದೆ 4 ವಿಶಿಷ್ಟ ದೇವಾಲಯಗಳು

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ ಮುನ್ಸೂಚನೆ

ಚುನಾವಣಾ ಆಯೋಗದ ಮುಂದೆ ಸಿಎಂ ಡಿ.ಕೆ. ಶಿವಕುಮಾರ್ ಧರಣಿ: ಇದು ನೇರ ಮತಗಳ್ಳತನ ಎಂದು ಆಕ್ರೋಶ

ಮುಂದಿನ ಸುದ್ದಿ
Show comments