Webdunia - Bharat's app for daily news and videos

Install App

ಪ್ರಧಾನಿ ಮೋದಿ ಜತೆ ವೇದಿಕೆ ಹಂಚ್ಕೊಳ್ಳಲ್ಲ-ಮೈತ್ರಿ ಪಕ್ಷದ ಸಿಎಂ ಸಡ್ಡು

Webdunia
ಗುರುವಾರ, 26 ಅಕ್ಟೋಬರ್ 2023 (14:00 IST)
ಮಿಜೋರಾಂ ರಾಜ್ಯದ ಮುಖ್ಯಮಂತ್ರಿ ಝೋರಂಥಂಗಾ ಅವರು ಪ್ರಧಾನಿ ನರೇಂದ್ರ ಮೋದಿ ಜೊತೆ ಜಂಟಿಯಾಗಿ ಪ್ರಚಾರದ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಸಡ್ಡು ಹೊಡೆದಿದ್ದಾರೆ.ಮಾದ್ಯಮ ಸಂದರ್ಶನದಲ್ಲಿ ಮಾತನಾಡಿದ ಅವರು  ‘ಮಣಿಪುರ ವಿಚಾರದಲ್ಲಿ ಬಿಜೆಪಿ ಕ್ರಿಶ್ಚಿಯನ್‌ ವಿರೋಧಿ ನಿಲುವು ತೆಗೆದುಕೊಂಡಿದೆ.
ನಮ್ಮ ರಾಜ್ಯದಲ್ಲಿ ಕ್ರಿಶ್ಚಿಯನ್‌ ಸಮುದಾಯ ಬಹುಸಂಖ್ಯಾತರಾಗಿರುವುದರಿಂದ ಬಿಜೆಪಿಯನ್ನು ಬೆಂಬಲಿಸಿದರೆ ತಮ್ಮ ಪಕ್ಷ ಮಿಜೋ ನ್ಯಾಷನಲ್‌ ಫ್ರಂಟ್‌ಗೆ ಹಿನ್ನಡೆಯಾಗುವ ಸಂಭವವಿದೆ. ಹೀಗಾಗಿ ಕೇಂದ್ರದಲ್ಲಿ ಮಾತ್ರ ನಮ್ಮ ಪಕ್ಷ ಎನ್‌ಡಿಎ ಮೈತ್ರಿಕೂಟದಲ್ಲಿರಲಿದೆ. ರಾಜ್ಯದಲ್ಲಿ ಮೈತ್ರಿ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments