Webdunia - Bharat's app for daily news and videos

Install App

ಶ್ರೀಮಂತ ಹುಡುಗಿಯ ಜತೆ ಸಂಬಂಧ ಬೆಳೆಸಿದ್ದೆ ಈತನಿಗೆ ಮುಳುವಾಯ್ತು!

Webdunia
ಸೋಮವಾರ, 28 ಡಿಸೆಂಬರ್ 2020 (11:04 IST)
ಪಾಲಕ್ಕಾಡ್ : 27 ವರ್ಷದ  ವ್ಯಕ್ತಿಯನ್ನು ಪತ್ನಿಯ ಸಂಬಂಧಿಕರು ಹತ್ಯೆ ಮಾಡಿದ ಘಟನೆ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದೆ.

ಮೃತ ವ್ಯಕ್ತಿ ಶ್ರೀಮಂತ ಕುಟುಂಬದ ಹುಡುಗಿಯೊಂದಿಗೆ ಸಂಬಂಧ ಹೊಂದಿದ್ದನು. ಈ ಬಗ್ಗೆ ಆ ಹುಡುಗಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಬಳಿಕ ಆತ ಆ ಹುಡುಗಿಯನ್ನು ವಿವಾಹವಾಗಿದ್ದಾನೆ. ಇದರಿಂದ ಕೋಪಗೊಂಡ ಪತ್ನಿಯ ತಂದೆ ಹಾಗೂ ಚಿಕ್ಕಪ್ಪ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಆತ ಮೃತಪಟ್ಟಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದರರಿಬ್ಬರಿಂದ ನಿರಂತರ ಅತ್ಯಾಚಾರ: 5 ತಿಂಗಳ ಗರ್ಭಿಣಿ ಸಂತ್ರಸ್ತೆಯನ್ನು ಜೀವಂತ ಹೂಳಲು ಯತ್ನ

ಕೊಚ್ಚಿಯ ಸೌಮ್ಯಾ ರೇಪ್ ಆ್ಯಂಡ್ ಮರ್ಡರ್ ಆರೋಪಿ ಜೈಲಿನಿಂದ ತಪ್ಪಿಸಿ, ಬಾವಿಯಲ್ಲಿ ಅವಿತಿದ್ದ ಕಾಮುಕ

ರಾಜಸ್ಥಾನ ಸರ್ಕಾರ ಶಾಲೆ ಕಟ್ಟಡ ಕುಸಿದು 7 ಮಕ್ಕಳು ದುರ್ಮರಣ, ಇಬ್ಬರಿಗೆ ಗಂಭೀರ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಿಗ್ ರಿಲೀಫ್‌

ಯೂರಿಯಾ ಗೊಬ್ಬರ ಕೊಡಿ ಎಂದು ಕೇಂದ್ರ ಸಚಿವರಿಗೆ ಪತ್ರ ಬರೆದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments