Webdunia - Bharat's app for daily news and videos

Install App

ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುತ್ತಿದ್ದ ಹಾಗೇ ಯೂಟರ್ನ್ ಹೊಡದ ಪಾಕಿಸ್ತಾನ

Sampriya
ಗುರುವಾರ, 10 ಏಪ್ರಿಲ್ 2025 (18:42 IST)
Photo Courtesy X
ನವದೆಹಲಿ: 26/11 ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಉಗ್ರ ತಹವ್ವೂರ್ ಹುಸೇನ್ ರಾಣಾನನ್ನು ಗುರುವಾರ ಭಾರತಕ್ಕೆ ಹಸ್ತಾಂತರಿಸುತ್ತಿದ್ದ ಹಾಗೇ ಆತ ಪಾಕಿಸ್ತಾನದ ಪ್ರಜೆಯಲ್ಲ ಎನ್ನುವ ಮೂಲಕ ಅಂತರ ಕಾಯ್ದುಕೊಂಡಿದೆ.

ಇಂದು ಅಮೆರಿಕದಿಂದ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುತ್ತಿದ್ದ ಹಾಗೇ ಪಾಕಿಸ್ತಾನ ಅಧಿಕಾರಿಗಳು ಮೊದಲ ಬಾರಿಗೆ ಪ್ರತಿಕ್ರಿಯಿಸಿದರು.

2008ರಲ್ಲಿ ಮುಂಬೈನ ಹಲವೆಡೆ ಪಾಕ್‌ ಉಗ್ರರಿಂದ ನಡೆದ ದಾಳಿಯ ಮಾಸ್ಟರ್‌ ಮೈಂಡ್‌ ತಹವ್ವೂರ್ ಹುಸೇನ್ ರಾಣಾನನ್ನು 2009 ರ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು. ಇದೀಗ ಸತತ ಹೋರಾಟಗಳ ಬಳಿಕ ಮೋಸ್ಟ್‌ ವಾಟೆಂಡ್ ಉಗ್ರ ರಾಣಾನನ್ನು ಅಮೆರಿಕದಿಂದ ಇಂದು ಹಸ್ತಾಂತರಿಸಲಾಯಿತು.

ಇದೀಗ ಭಾರತದ ಮೇಲಿನ ಅತ್ಯಂತ ಭಯಾನಕ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿಯಾಗಿರುವ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುತ್ತಿದ್ದ ಹಾಗೇ ಪಾಕಿಸ್ತಾನದ ವಿದೇಶಾಂಗ ಕಚೇರಿ ಪ್ರತಿಕ್ರಿಯಿಸಿ, ಆತ ಪಾಕಿಸ್ತಾನದವನಲ್ಲ, ಆತ ಕೆನಡಾದವರು ಎಂದು ಪ್ರತಿಕ್ರಿಯಿಸಿದೆ.

"ಕಳೆದ ಎರಡು ದಶಕಗಳಲ್ಲಿ ತಹವ್ವೂರ್ ರಾಣಾ ತನ್ನ ಪಾಕಿಸ್ತಾನಿ ದಾಖಲೆಗಳನ್ನು ನವೀಕರಿಸಿಲ್ಲ. ಅವರ ಕೆನಡಾದ ರಾಷ್ಟ್ರೀಯತೆ ಬಹಳ ಸ್ಪಷ್ಟವಾಗಿದೆ" ಎಂದು ವಿದೇಶಾಂಗ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಭುಗಿಲೆದ್ದ ಹಿಂಸಚಾರ, ನೇಪಾಳಕ್ಕೆ ಹೋಗಲು ಸಿದ್ದ ಎಂದ ಸಂತೋಷ್ ಲಾಡ್, ಕಾರಣ ಏನ್ ಗೊತ್ತಾ

ಪ್ರತಿಭಟನೆಗಳಲ್ಲಿ ಬಿಜೆಪಿ ನಾಯಕರ ಮಕ್ಕಳು ಯಾಕೆ ಪಾಲ್ಗೊಳ್ಳಲ್ಲ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬುರುಡೆ ಮೂಲ ಕೆದಕಿದ ಎಸ್‌ಐಟಿ ಅಧಿಕಾರಿಗಳು, ವಿಠಲ್ ಗೌಡನನ್ನು ಇಂದು ಕರೆದೊಯ್ದದ್ದು ಎಲ್ಲಿಗೆ

ಪೊಲೀಸ್ ಪೇದೆಯ ಬರ್ತಡೇ ಪಾರ್ಟಿಯಲ್ಲಿ ಡಾನ್ಸರ್‌ನ್ನು ತಬ್ಬಿ ಕುಣಿದಾಡಿದ ಎಎಸ್‌ಐ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments