ಊಟ ತಡವಾಗಿದ್ದಕ್ಕೆ ತವಾದಿಂದ ಹೊಡೆದು ಪತ್ನಿಯನ್ನೇ ಕೊಂದ !

Webdunia
ಬುಧವಾರ, 14 ಸೆಪ್ಟಂಬರ್ 2022 (10:32 IST)
ಲಕ್ನೋ : ರಾತ್ರಿ ಊಟ ನೀಡಲು ತಡ ಮಾಡಿದ್ದಕ್ಕೆ ಪತಿಯೊಬ್ಬ ತವಾದಿಂದ ಪತ್ನಿಯ ತಲೆಗೆ ಹೊಡೆದು ಹತ್ಯೆ ಮಾಡಿದ ಘಟನೆ ನೋಯ್ಡಾದಲ್ಲಿ ನಡೆದಿದೆ.

ಬಿಹಾರ್ ಮೂಲದ ಅನುಜ್ ಕುಮಾರ್ (37) ಪತ್ನಿ ಖುಷ್ಬುಳನ್ನು ಹತ್ಯೆ ಮಾಡಿದ್ದಾನೆ. ಈತ ನೋಯ್ಡಾದಲ್ಲಿ ಆಟೋ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಅನುಜ್ ರಾತ್ರಿ ಊಟಕ್ಕೆಂದು ಮನೆಗೆ ತೆರಳಿದ್ದ.

ಆದರೆ ಆತನ ಪತ್ನಿ ಖುಷ್ಬು ಊಟ ತಯಾರು ಮಾಡಲು ವಿಳಂಬ ಮಾಡಿದ್ದಾಳೆ. ಇದರಿಂದ ಕೋಪಗೊಂಡ ಅನುಜ್ ಪತ್ನಿ ಖುಷ್ಬು ಬಳಿ ವಾಗ್ವಾದ ನಡೆಸಿದ್ದಾನೆ. ಇದಾದ ಬಳಿಕ ಖುಷ್ಬುವಿನ ತಲೆಗೆ ಅಲ್ಲೇ ಇದ್ದ ತವಾದಿಂದ ಹೊಡೆದಿದ್ದಾನೆ. ತೀವ್ರ ಗಾಯಗೊಂಡ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಫೋಟಕ ಹೇಳಿಕೆ

ಮೊಬೈಲ್ ವಾಲ್ಯೂಮ್ ಕಡಿಮೆ ಮಾಡಿ ಎಂದಿದ್ದಕ್ಕೆ ಮಹಿಳೆಯಿಂದ ಪೆಪ್ಪರ್ ಸ್ಪ್ರೇ, Video

ಬೆಳಗಾವಿ ಅಧಿವೇಶನ, ಬಿಜೆಪಿ ಆರೋಪಕ್ಕೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯೆ ಹೀಗಿತ್ತು

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಈ ದಿನದಿಂದ ಹೋರಾಟ ಶುರು

ಇಲ್ಲಿದೆ ಶಿವನಿಂದ ಪ್ರೇರಿತವಾದ ಗಂಡು ಮಗುವಿನ ಕೆಲ ಹೆಸರುಗಳು

ಮುಂದಿನ ಸುದ್ದಿ
Show comments