Webdunia - Bharat's app for daily news and videos

Install App

ಸ್ಟೋನ್ ತೆಗೆಯುತ್ತೇನೆ ಎಂದು ರೋಗಿಯ ಕಿಡ್ನಿಯನ್ನೇ ಎಗರಿಸಿದ್ರು!

Webdunia
ಭಾನುವಾರ, 13 ನವೆಂಬರ್ 2022 (13:36 IST)
ಲಕ್ನೋ : ಕಿಡ್ನಿ ಸ್ಟೋನ್ ಆಗಿದೆ ಎಂದು ವ್ಯಕ್ತಿಯೊಬ್ಬನಿಗೆ ಶಸ್ತ್ರಚಿಕಿತ್ಸೆ ಮಾಡಿದ್ದ ಖಾಸಗಿ ಆಸ್ಪತ್ರೆಯ ವೈದ್ಯರು ಒಂದು ಕಿಡ್ನಿಯನ್ನೇ ತೆಗೆದ ಆಘಾತಕಾರಿ ಘಟನೆ ಉತ್ತರಪ್ರದೇಶದ ಅಲಿಗಢದಲ್ಲಿ ನಡೆದಿದೆ.
 
ಕಸ್ಗಂಜ್ ಜಿಲ್ಲೆಯ ನಾಗ್ಲಾ ತಾಲ್ ಗ್ರಾಮದ ನಿವಾಸಿ ಸುರೇಶ್ ಚಂದ್ರ(53) ಎಂಬಾತ ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಈತ ಏ.14ರಂದು ಅಲ್ಟ್ರಾಸೌಂಡ್ ಮಾಡಿಸಿಕೊಂಡಿದ್ದ.

ಈ ವೇಳೆ ಮೂತ್ರಪಿಂಡದಲ್ಲಿ ಕಲ್ಲುಗಳಿರುವುದು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಆಪರೇಷನ್ ಮಾಡಿಸಿಕೊಳ್ಳಲು ತಿಳಿಸಿದ್ದಾರೆ.

ಆದರೆ ಅದಾದ ಕೆಲ ತಿಂಗಳ ಬಳಿಕ ಸುರೇಶ್ಗೆ ಹೊಟ್ಟೆಯ ಕೆಳಭಾಗದಲ್ಲಿ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಅಲ್ಟ್ರಾಸೌಂಡ್ ಮಾಡಿಸಿಕೊಂಡಿದ್ದಾನೆ. ಆ ವೇಳೆ ಒಂದು ಕಿಡ್ನಿಯೇ ನಾಪತ್ತೆ ಆಗಿರುವುದು ಬೆಳಕಿಗೆ ಬಂದಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments