Select Your Language

Notifications

webdunia
webdunia
webdunia
webdunia

ಕೋಪದಲ್ಲಿ ತನ್ನ ನವಜಾತ ಶಿಶುವನ್ನು ನೆಲಕ್ಕೆ ಎಸೆದ!

ಕೋಪದಲ್ಲಿ ತನ್ನ ನವಜಾತ ಶಿಶುವನ್ನು ನೆಲಕ್ಕೆ ಎಸೆದ!
ಮುಂಬೈ , ಸೋಮವಾರ, 2 ಜನವರಿ 2023 (13:59 IST)
ಮುಂಬೈ : ತನ್ನ ಪತ್ನಿಯೊಂದಿಗೆ ಜಗಳವಾಡಿ, ಕೋಪದ ಭರದಲ್ಲಿ ಪತಿಯೊಬ್ಬ ತನ್ನ ನವಜಾತ ಶಿಶುವನ್ನು ಆಸ್ಪತ್ರೆಯ ನೆಲಕ್ಕೆ ಕೆಳಗೆ ಎಸೆದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ನಾಗ್ಪುರ ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಅಮರಾವತಿ ಮೂಲದ ವ್ಯಕ್ತಿಯು 2020ರಲ್ಲಿ ಮದುವೆಯಾಗಿದ್ದ. ಅಂದಿನಿಂದ ಆತ ಪತ್ನಿಯ ಚಾರಿತ್ರ್ಯದ ಮೇಲೆ ಅನುಮಾನವನ್ನು ವ್ಯಕ್ತಪಡಿಸುತ್ತಿದ್ದ. ಆದರೆ ಡಿ. 30ರಂದು ಆಕೆ ಮಗುವಿಗೆ ಜನ್ಮ ನೀಡಿದ್ದಳು.

ಈ ಹಿನ್ನೆಲೆಯಲ್ಲಿ ಆಕೆಯನ್ನು ಭೇಟಿ ಮಾಡಲು ಆಸ್ಪತ್ರೆಗ ಬಂದಿದ್ದ ವ್ಯಕ್ತಿಯು ಅಲ್ಲಿಯೂ ಜಗಳವಾಡಿದ್ದಾನೆ. ನಂತರ ಕೋಪದ ಭರದಲ್ಲಿ ನವಜಾತ ಶಿಶುವನ್ನು ನೆಲಕ್ಕೆ ಎಸೆದಿದ್ದಾನೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಜೈಲಿನ ಮೇಲೆ ಗುಂಡಿನ ದಾಳಿ ! 24 ಕೈದಿಗಳು ಎಸ್ಕೇಪ್‌