Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಕಾಮುಕ ಹೆಡ್ ಮಾಸ್ಟರ್ ವಿದ್ಯಾರ್ಥಿನಿಯರ ಮೇಲೆ ಹೀಗಾ ಮಾಡೋದು!

webdunia
ಗುರುವಾರ, 17 ಡಿಸೆಂಬರ್ 2020 (06:33 IST)
ಹೈದರಾಬಾದ್ : ಕೋವಿಡ್ 19 ಸಾಂಕ್ರಾಮಿಕ ರೋಗದ ಸಮಯದಲ್ಲಿ 5 ಬಾಲಕಿಯರು  ಶಾಲಾ ಮುಖ್ಯೋಪಾಧ್ಯಾಯರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಘಟನೆ ತೆಲಂಗಾಣದ ಭದ್ರಾಡ್ರಿ ಕೊಥಗುಡೆಮ್ ಜಿಲ್ಲೆಯಲ್ಲಿ ನಡೆದಿದೆ.

ಇಬ್ಬರು ವಿದ್ಯಾರ್ಥಿನಿಯರು ಅನಾರೋಗ್ಯಕ್ಕೊಳಗಾದ ಸಂದರ್ಭದಲ್ಲಿ ಅದರಲ್ಲಿ ಒಬ್ಬ ಬಾಲಕಿ ತಾಯಿಗೆ ನಡೆದ ವಿಚಾರವನ್ನು ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಇತರ ಬಾಲಕಿಯರನ್ನು ಪ್ರಶ್ನಿಸಿದಾಗ 7ರಿಂದ 11 ವರ್ಷದೊಳಗಿನ 5 ಬಾಲಕಿಯರು ಶಿಕ್ಷಕನಿಂದ ದೌರ್ಜನ್ಯಕ್ಕೊಳಗಾಗಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಶಿಕ್ಷಕನ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ಖಾಸಗಿ ಶಿಕ್ಷಕರ ಪ್ರತಿಭಟನೆ