6ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಮುಖ್ಯಶಿಕ್ಷಕ

Webdunia
ಬುಧವಾರ, 13 ಡಿಸೆಂಬರ್ 2017 (11:58 IST)
ಒಡಿಶಾದಲ್ಲಿ 6ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಾಲಾ ಮುಖ್ಯ ಶಿಕ್ಷಕಅತ್ಯಾಚಾರ ನಡೆಸಿರುವ ಹೀನ ಕೃತ್ಯ ನಡೆದಿದ್ದು, ಆರೋಪಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ವರದಿಯಾಗಿದೆ.
 
ಮಯೂರ್‍ಭಂಜ್‍ ಜಿಲ್ಲೆಯ ಶಾಲೆಯೊಂದರಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಮೇಲೆ ಕಳೆದ ಒಂದು ತಿಂಗಳಿನಿಂದ ಮುಖ್ಯೋಪಾಧ್ಯಾಯ ಅತ್ಯಾಚಾರ ಎಸಗುತ್ತಿದ್ದ. ಈ ಕೃತ್ಯ ಬಗ್ಗೆ ವಿದ್ಯಾರ್ಥಿನಿಯು ಪೋಷಕರಿಗೆ ತಡವಾಗಿ ತಿಳಿಸಿದ್ದಾಳೆ. ಇದರಿಂದ ಕುಪಿತರಾದ ಪೋಷಕರು ಮತ್ತು ಸ್ಥಳೀಯರು ಶಾಲೆಗೆ ನುಗ್ಗಿ ಮುಖ್ಯಶಿಕ್ಷಕನನ್ನು ಹಿಗ್ಗಾಮುಗ್ಗಾ ಥಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಪೊಲೀಸರು ಮುಖ್ಯಶಿಕ್ಷಕನನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments