Webdunia - Bharat's app for daily news and videos

Install App

ವಿಕಲಚೇತನಳ ಮೇಲೆ ಗ್ಯಾಂಗ್ ರೇಪ್

Webdunia
ಬುಧವಾರ, 26 ಜನವರಿ 2022 (09:35 IST)
ಜೈಪುರ: 19 ವರ್ಷದ ವಿಕಲಚೇತನ ಯುವತಿ ಮೇಲೆ ಕಾಮುಕರ ಗ್ಯಾಂಗ್ ಅತ್ಯಾಚಾರ ನಡೆಸಿದೆ. ಯುವತಿ ವೈದ್ಯಕೀಯ ಪರೀಕ್ಷೆಗೊಳಪಟ್ಟಾಗ ವಿಚಾರ ಬಯಲಿಗೆ ಬಂದಿದೆ.

ಯುವತಿಗೆ ಮಾತು ಮತ್ತು ಕಿವಿ ಕೇಳಿಸುವುದಿಲ್ಲ. ಇತ್ತೀಚೆಗೆ ಕೆಳ ಹೊಟ್ಟೆ ನೋವು ಮತ್ತು ರಕ್ತಸ್ರಾವ ಸಮಸ್ಯೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಳು. ಈ ವೇಳೆ ಆಕೆ ಗರ್ಭಿಣಿಯಾಗಿದ್ದಳು ಎಂದು ತಿಳಿದುಬಂದಿತ್ತು. ಬಳಿಕ ಆಕೆಗೆ ಗರ್ಭಪಾತವಾಗಿದೆ.

ಈ ವಿಚಾರವನ್ನು ವೈದ್ಯರು ಪೊಲೀಸರಿಗೆ ತಿಳಿಸಿದ್ದರು. ಅದರಂತೆ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಕಾಮುಕರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments