ಬಿಸಿಲಿಗೆ ಕಂಗೆಟ್ಟ ಕುದುರೆಯೊಂದು ಜೈಪುರದಲ್ಲಿ ಏನು ಮಾಡಿದೆ ನೋಡಿ..

Webdunia
ಸೋಮವಾರ, 5 ಜೂನ್ 2017 (14:49 IST)
ಜೈಪುರ:ಬಿಸಿಲಧಗೆಯಿಂದ ಕಂಗೆಟ್ಟುಹೋಗಿರುವ ಕುದುರೆಯೊಂದು  ದಿಕ್ಕೆಟ್ಟು ಓಡಿ ಕೊನೆಗೆ ಕಾರಿನ ಮೇಲೆ ಜಂಪ್ ಮಾಡಿ, ಮುಂದಿನ ಗ್ಲಾಸ್‌ ಒಡೆದು ಒಳಗೆ ನುಗ್ಗಿದ ಘಟನೆ ರಾಜಸ್ತಾನದ ಜೈಪುರದಲ್ಲಿ ನಡೆದಿದೆ.
 
ಟಾಂಗಾ ವಾಲಾ ಕಟ್ಟಿದ್ದ ಕುದುರೆಯೊಂದು ಮಧ್ನಾಹ್ನ ಸುಡು ಬಿಸಿಲಿಗೆ ಹೈರಾಣಾಗಿ, ತಾಪಮಾನ ತಾಳದೆ ದಿಕ್ಕೆಟ್ಟು ಓಡಲಾರಂಭಿಸಿದೆ. ಈ ವೇಳೆ ರಸ್ತೆಯಲ್ಲಿನ ಬೈಕ್‌ಗಳಿಗೆ ಕುದುರೆ ಡಿಕ್ಕಿ ಹೊಡೆದು ಬಳಿಕ ಬರುತ್ತಿದ್ದ ಕಾರಿನ ಮೇಲೆ ಜಂಪ್ ಮಾಡಿದೆ. ಪರಿಣಾಮ ಕಾರಿನ ಮುಂದಿನ ಗ್ಲಾಸ್ ಒಡೆದು ಕುದುರೆ ಕಾರೊಳಗೆ ನುಗ್ಗಿದೆ. 
 
ಸಧ್ಯ ಸ್ಥಳೀಯರು ಕಾರೊಳಗೆ ಸಿಲುಕಿದ್ದ ಕುದುರೆಯನ್ನು ಹೊರ ತೆಗೆದಿದ್ದಾರೆ. ಘಟನೆಯಲ್ಲಿ ಕಾರು ಚಾಲಕ ಪಂಕಜ್ ಜೋಶಿಗೆ ಗಾಯಗಳಾಗಿವೆ. ಕುದುರೆಯೂ ಗಾಯಗೊಂಡಿದೆ. ಬಿಸಿಲ ಝಳ ಮನುಷ್ಯನನ್ನೇ ಬಸವಳಿಯುವಂತೆ ಮಾಡಿದೆ. ಇನ್ನು ಮೂಕಪ್ರಾಣಿಗಳ ವೇದನೆ ದೇವರಿಗೆ ಪ್ರೀತಿ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್ಆಡಿ 2.5 ಲಕ್ಷ ರೂಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು  ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಚಳಿ ಎಷ್ಟಿರಲಿದೆ ಗೊತ್ತಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments