Webdunia - Bharat's app for daily news and videos

Install App

ಚೀನಾದಲ್ಲಿ ಭಾರೀ ಭೂಕಂಪ,131 ಸಾವು..!

Webdunia
ಬುಧವಾರ, 20 ಡಿಸೆಂಬರ್ 2023 (18:01 IST)
ಚೀನಾದ ವಾಯವ್ಯ ಭಾಗದ ಗಾನ್ಸು ಹಾಗೂ ಕಿಂಗಾಯ್‌ ಪ್ರಾಂತ್ಯದಲ್ಲಿ 6.2 ರಿಕ್ಟರ್‌ ಮಾಪಕದ ಭಾರೀ ಭೂಕಂಪ ಸಂಭವಿಸಿದ್ದು, 118 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಈ ಕುರಿತು ಮಾಹಿತಿ ನೀಡಿದ ವಕ್ತಾರರಾದ ಹ್ಯಾನ್‌ ಶುಜುನ್‌, ‘ಲೈಗೂ ನಗರವನ್ನು ಕೇಂದ್ರೀಕೃತವಾಗಿಸಿಕೊಂಡು 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮರನಾಥ ಯಾತ್ರೆ 2025: ಐದು ಬಸ್‌ಗಳು ಪರಸ್ಪರ ಡಿಕ್ಕಿ, 36ಯಾತ್ರಾರ್ಥಿಗಳಿಗೆ ಗಾಯ

ಆರ್ ಎಸ್ಎಸ್ ಬಗ್ಗೆ ಹುಚ್ಚುತನದ ಹೇಳಿಕೆ ನೀಡಿದ್ದಕ್ಕೆ ಕ್ಷಮೆ ಕೇಳಿ: ಯಡಿಯೂರಪ್ಪ

ದ.ಕನ್ನಡ, ಮದುವೆಯಾಗುವುದಾಗಿ ನಂಬಿಸಿ, ತಾಯಿಯಾಗುವಂತೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ವಶಕ್ಕೆ

Arecanut Price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು, ಕೊಬ್ಬರಿ ಎಷ್ಟಾಗಿದೆ ನೋಡಿ

ಆಷಾಢ ಶುಕ್ರವಾರ ಮನೆಗೆ ಹೊಸ ಅತಿಥಿ ಬರಮಾಡಿಕೊಂಡ ತೇಜಸ್ವಿ ಸೂರ್ಯ ದಂಪತಿ: ವಿಡಿಯೋ

ಮುಂದಿನ ಸುದ್ದಿ
Show comments