Select Your Language

Notifications

webdunia
webdunia
webdunia
webdunia

ಭಾರೀ ಮಳೆಯಿಂದ ಗೋಡೆ ಕುಸಿದು ಮಹಾರಾಷ್ಟ್ರದಲ್ಲಿ 11 ಮಂದಿ ಸಾವು

webdunia
ಮುಂಬೈ , ಭಾನುವಾರ, 18 ಜುಲೈ 2021 (10:14 IST)
ಮುಂಬೈ: ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಗೋಡೆ ಕುಸಿದು 11 ಮಂದಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ.


ಮುಂಬೈ ಸೇರಿದಂತೆ ಮಹಾರಾಷ್ಟ್ರದ ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಭಾರತ್ ನಗರ್ ನಲ್ಲಿ ಗೋಡೆ ಕುಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವರ ದೇಹ ಕಟ್ಟಡದೊಳಗೆ ಸಿಲುಕಿಕೊಂಡಿದೆ ಎನ್ನಲಾಗಿದೆ. ಸದ್ಯಕ್ಕೆ ಎನ್ ಡಿಆರ್ ಎಫ್ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಇನ್ನೊಂದೆಡೆ ವಿಖ್ರೋಲಿ ಎಂಬಲ್ಲಿ ಮತ್ತೊಂದು ಇಂತಹದ್ದೇ ಘಟನೆ ನಡೆದಿದ್ದು ಮೂವರು ಸಾವನ್ನಪ್ಪಿದ್ದಾರೆ. ಇನ್ನೂ ಏಳು ಮಂದಿ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿರುವ ಶಂಕೆಯಿದೆ. ಪರಿಹಾರ ಕಾರ್ಯ ಭರದಿಂದ ಸಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ರಮ ಗಣಿಗಾರಿಕೆ ವಿರುದ್ಧ ಮುಂದುವರಿದ ಸುಮಲತಾ ಹೋರಾಟ