Select Your Language

Notifications

webdunia
webdunia
webdunia
webdunia

ದೆಹಲಿಯಲ್ಲಿ ಭಾರೀ ಮಳೆ

Heavy rainfall Delhi-NCR ದೆಹಲಿ ಭಾರೀ ಮಳೆ
bengaluru , ಸೋಮವಾರ, 30 ಮೇ 2022 (17:06 IST)

ರಾಜಧಾನಿ ದೆಹಲಿಯಲ್ಲಿ ಸೋಮವಾರ ಭಾರೀ ಗಾಳಿ ಮಳೆ ಸುರಿದಿದ್ದು, ಜನಜೀನವನ ಅಸ್ತವ್ಯಸ್ತಗೊಂಡಿದೆ.

ಬಿಸಿಗಾಳಿಯಿಂದ ತತ್ತರಿಸಿದ್ದ ದೆಹಲಿ ಜನತೆಗೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ನಿಟ್ಟುಸಿರು ಬಿಡುವಂತೆ ಮಾಡಿದೆ.

ನಗರದಲ್ಲಿ ಇನ್ನು ಕೆಲವು ಗಂಟೆಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಪಂಜಾಬಿ ಗಾಯಕನ ಹತ್ಯೆ ಪ್ರಕರಣ: ಉತ್ತರಾಖಂಡ್‌ ನಲ್ಲಿ ಶಂಕಿತನ ಬಂಧನ