Webdunia - Bharat's app for daily news and videos

Install App

ಹೆಲಿಕಾಪ್ಟರ್ ಪತನ : ಪೈಲಟ್‌ ಸೇರಿ 6 ಮಂದಿ ದುರ್ಮರಣ!

Webdunia
ಮಂಗಳವಾರ, 18 ಅಕ್ಟೋಬರ್ 2022 (12:43 IST)
ಡೆಹ್ರಾಡೂನ್ : ಉತ್ತರಾಖಂಡದ ಕೇದಾರನಾಥ ಬಳಿ ಹೆಲಿಕಾಪ್ಟರ್  ಪತನಗೊಂಡಿದ್ದು, ಈ ವೇಳೆ ಇಬ್ಬರು ಪೈಲಟ್, 4 ಯಾತ್ರಾರ್ಥಿಗಳು ಸೇರಿದಂತೆ 6 ಮಂದಿ ದುರ್ಮರಣಕ್ಕಿಡಾಗಿದ್ದಾರೆ.

ಕೇದಾರನಾಥದಿಂದ ಸುಮಾರು 2 ಕಿ.ಮೀ ದೂರದಲ್ಲಿರುವ ಗರುಡ ಚಟ್ಟಿಯಲ್ಲಿ ಈ ಘಟನೆ ನಡೆದಿದೆ. ಹೆಲಿಕಾಪ್ಟರ್ ಯಾತ್ರಿಕರನ್ನು ಗುಪ್ತಕಾಶಿ ಫಟಾದಿಂದ ಕೇದಾರನಾಥಕ್ಕೆ ಕರೆದೊಯ್ಯುತ್ತಿತ್ತು. ಘಟನೆಯಲ್ಲಿ ಇಬ್ಬರು ಪೈಲಟ್ಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.

ಹವಾಮಾನ ವೈಪರಿತ್ಯದಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ ಹೆಚ್ಚು ಸಾವು ನೋವುಗಳಾಗಿದ್ದು, ರಕ್ಷಣಾ ಕಾರ್ಯಕ್ಕಾಗಿ ಆಡಳಿತ ತಂಡವು ಸ್ಥಳಕ್ಕೆ ತೆರಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments