Webdunia - Bharat's app for daily news and videos

Install App

ನಾಲ್ಕು ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್

Webdunia
ಮಂಗಳವಾರ, 14 ಫೆಬ್ರವರಿ 2017 (09:10 IST)
ನಾಲ್ಕು ವರ್ಷ ಮೇಲ್ಪಟ್ಟ ಮಕ್ಕಳಿಗೂ ಇನ್ನು ಮುಂದೆ ಹೆಲ್ಮೆಟ್ ಕಡ್ಡಾಯವಾಗುವ ಸಾಧ್ಯತೆಗಳಿವೆ. 
ಸಂಸದ ಮುಕುಲ್ ರಾಯ್ ನೇತೃತ್ವದ ಸಂಸದೀಯ ಸ್ಥಾಯಿ ಸಮಿತಿ 2016ರ ಮೋಟಾರ್2016ರ ಮೋಟಾರ್ ವಾಹನ ತಿದ್ದುಪಡಿ ಕಾಯ್ದೆಯ ಶಿಫಾರಸ್ಸುಗಳನ್ನು ಲೋಕಸಭಾ ಸಭಾಪತಿ ಸುಮಿತ್ರ ಮಹಾಜನ್ ಅವರಿಗೆ ಸಲ್ಲಿಸಿದ್ದು ಅದರಲ್ಲಿ ಈ ಪ್ರಸ್ತಾವವೂ ಇದೆ.
 
ಮಕ್ಕಳು ನಿದ್ದೆಯ ಗುಂಗಿನಲ್ಲಿ ಮತ್ತು ಸುಸ್ತಾಗಿ ವಾಹನದಿಂದ ಕೆಳಕ್ಕೆ ಬಿದ್ದು ಸಂಭವಿಸುವ ಅಪಾಯವನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. 
 
500ಕೀಲೋಮೀಟರ್‌ಗಿಂತ ದೂರದ ಪ್ರಯಾಣ ನಡೆಸುವ ಭಾರಿ ವಾಹನಗಳಿಗೆ ಇಬ್ಬರು ಚಾಲಕರ ವ್ಯವಸ್ಥೆ, ಅಪಘಾತ ತಡೆ ಉದ್ದೇಶದಿಂದ ಚಾಲಕರಿಗೆ ಕರ್ತವ್ಯದ ಅವಧಿ ನಿಗದಿ ಸೇರಿದಂತೆ ಇನ್ನಿತರ ಶಿಫಾರಸ್ಸುಗಳನ್ನು ಸಹ ಮಾಡಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ

Arecanut price: ಹೊಸ ಅಡಿಕೆಗೆ ಮತ್ತೆ ಬೆಲೆ ಇಳಿಕೆ, ಬೆಳೆಗಾರರಿಗೆ ನಿರಾಸೆ

ಮುಂದಿನ ಸುದ್ದಿ
Show comments