Webdunia - Bharat's app for daily news and videos

Install App

ಪಾಕಿಸ್ತಾನ ಕಲಾವಿದರನ್ನು ಹೊಗಳಿದ ಬಿಜೆಪಿ ಸಂಸದೆ ಹೇಮಾಮಾಲಿನಿ

Webdunia
ಗುರುವಾರ, 6 ಅಕ್ಟೋಬರ್ 2016 (16:19 IST)
ಪಾಕಿಸ್ತಾನದ ಕಲಾವಿದರಿಗೆ ನಿಷೇಧ ಹೇರಬೇಕು ಎನ್ನುವ ಕೂಗು ದೇಶಾದ್ಯಂತ ಪ್ರತಿಧ್ವನಿಸುತ್ತಿರುವ ಮಧ್ಯೆ, ಪಾಕ್ ಕಲಾವಿದರ ಕಾರ್ಯವೈಖರಿಯನ್ನು ಹೊಗಳಿ ಬಿಜೆಪಿ ಸಂಸದೆ ಹೇಮಾಮಾಲಿನಿ ತೀವ್ರ ಟೀಕೆಗೊಳಗಾಗಿದ್ದಾರೆ.
 
ಪಾಕಿಸ್ತಾನ ಕಲಾವಿದರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ. ಆದರೆ, ಅವರು ಭಾರತದಲ್ಲಿ ಕಾರ್ಯನಿರ್ವಹಿಸಬೇಕೆ ಅಥವಾ ಬೇಡವೋ ಎನ್ನುವ ಬಗ್ಗೆ ನನಗೆ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
 
ಪಾಕಿಸ್ತಾನ ಕಲಾವಿದರು ದೇಶವನ್ನು ತೊರೆಯಬೇಕು ಎನ್ನುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಇಂತಹ ವಿವಾದಾತ್ಮಕ ಪ್ರಶ್ನೆಗೆ ಉತ್ತರಿಸುವುದಿಲ್ಲ. ಆದರೆ, ನಾವು ಕಲಾವಿದರಾಗಿರುವುದರಿಂದ ಪಾಕಿಸ್ತಾನದ ಕಲಾವಿದರು ನಮ್ಮಲ್ಲಿಗೆ ಬರುತ್ತಾರೆ ಎಂದು ಹೇಳಿದ್ದಾರೆ. 
 
ನಾನು ಒಬ್ಬ ಕಲಾವಿದೆಯಾಗಿ ಅವರ ಕಲಾನೈಪುಣ್ಯತೆಯನ್ನು ಹೊಗಳುತ್ತೇನೆ. ಆದರೆ,ಅವರು ಭಾರತದಲ್ಲಿ ವಾಸಿಸಬೇಕೇ ಅಥವಾ ಬೇಡವೇ ಎನ್ನುವ ಬಗ್ಗೆ  ನಾನು ಹೇಳಿಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಉತ್ತರ ಕಾಶ್ಮಿರದಲ್ಲಿರುವ ಉರಿ ಸೇನಾ ಕೇಂದ್ರದ ಮೇಲೆ ಪಾಕ್ ಉಗ್ರರು ದಾಳಿ ನಡೆಸಿ 19 ಸೈನಿಕರನ್ನು ಹತ್ಯೆಗೈದ ಹಿನ್ನೆಲೆಯಲ್ಲಿ ಇಂಡಿಯನ್ ಮೋಶನ್ ಪಿಕ್ಚರ್ಸ್ ಪೊಡ್ಯೂಸರ್ಸ್ ಅಸೋಸಿಯೇಶನ್ ಈಗಾಗಲೇ ಪಾಕ್ ಕಲಾವಿದರಿಗೆ ನಿಷೇಧ ಹೇರಿದೆ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments