ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

Sampriya
ಸೋಮವಾರ, 19 ಮೇ 2025 (16:58 IST)
Photo Credit X
ನವದೆಹಲಿ: ಸೇನಾ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆಗಾಗಿ ಮಧ್ಯಪ್ರದೇಶ ಸಚಿವ ವಿಜಯ್ ಶಾ ಅವರ ಕ್ಷಮೆಯಾಚನೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದ್ದು, ಹೇಳಿಕೆಯನ್ನು ರಾಷ್ಟ್ರೀಯ ಮುಜುಗರ ಎಂದು ಬಣ್ಣಿಸಿದೆ.

ಸಚಿವರ ಹೇಳಿಕೆಯಿಂದ ಇಡೀ ರಾಷ್ಟ್ರವು ನಾಚಿಕೆಪಡುತ್ತಿದೆ ಎಂದಾ ಸುಪ್ರೀಂ ಕೋರ್ಟ್‌,  ನಿಜವಾದ ಕ್ಷಮೆಯಾಚನೆ ಅಥವಾ ಸೂಕ್ತ ವಿಷಾದದ ಮೂಲಕ ತಮ್ಮ ನಡತೆಯಲ್ಲಿ ಬದಲು ಮಾಡಿಕೊಳ್ಳಿ ಎಂದು ವಿಜಯ್ ಶಾಗೆ ಮಾತಿನಲ್ಲಿ ತಿವಿದಿದೆ.

ಕ್ರೂರವಾಗಿ ಮಾತನಾಡಯವ ಮೊದಲು ಸಂವೇದನಾಶೀಲರಾಗಿರಬೇಕು ಎಂದು ನ್ಯಾಯಾಲಯ ಬುದ್ದಿ ಹೇಳಿದೆ.

ಈ ನಡುವೆ ನ್ಯಾಯಾಲಯವು ಶಾ ಅವರ ಬಂಧನಕ್ಕೆ ತಡೆ ನೀಡಿದೆ. ಆದರೆ ವಿಜಯ್ ಶಾ ಕ್ಷಮೆಯಾಚಿಸಿರುವುದನ್ನು ಪ್ರಶ್ನಿಸಿದ ಉನ್ನತ ನ್ಯಾಯಾಲಯವು, “ಕ್ಷಮೆಯಾಚಿಸಲು ಯಾವುದೇ ನ್ಯಾಯಾಂಗ ನಿಂದನೆ ಮಾಡಿಲ್ಲ” ಎಂದು ಹೇಳಿದೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಮುಂದಿನ ಸುದ್ದಿ
Show comments