Webdunia - Bharat's app for daily news and videos

Install App

ಭಾರತದ ವಾಯುಮಾಲಿನ್ಯದ ಬಗ್ಗೆ ಶಾಕಿಂಗ್ ವರದಿ, ಇಲ್ಲಿದೆ

Sampriya
ಗುರುವಾರ, 28 ಆಗಸ್ಟ್ 2025 (18:46 IST)
Photo Credit X
ನವದೆಹಲಿ: ಭಾರತದಲ್ಲಿ ಮಾಲಿನ್ಯ ಪ್ರಮಾಣವು ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡವನ್ನು ಮೀರಿದ್ದು, ಇದರಿಂದಾಗಿ ಒಟ್ಟು ಜೀವಿತಾವಧಿ 3.5 ವರ್ಷ ಕಡಿತವಾಗಿದೆ ಎಂದು ವರದಿ ಬಂದಿದೆ. 

ಅತ್ಯಂತ ಶುಚಿಯಾದ ನಗರದಲ್ಲಿ ಗಾಳಿಯ ಗುಣಮಟ್ಟ ಉತ್ತಮಪಡಿಸಿದರೆ ಭಾರತೀಯರು 9.4 ತಿಂಗಳು ಹೆಚ್ಚು ಬದುಕಬಹುದು ಎಂದು ವರದಿಯೊಂದು ಹೇಳಿದೆ.

ಷಿಕಾಗೊ ವಿಶ್ವವಿದ್ಯಾಲಯದ ಎನರ್ಜಿ ಪಾಲಿಸಿ ಇನ್‌ಸ್ಟಿಟ್ಯೂಟ್‌ ಬಿಡುಗಡೆ ಮಾಡಿರುವ 2025ರ ವರದಿಯಲ್ಲಿ ಈ ಅಂಶವನ್ನು ಉಲ್ಲೇಖಿಸಲಾಗಿದೆ. 

 2022ನೇ ಸಾಲಿಗೆ ಹೋಲಿಸಿದಲ್ಲಿ ಅಪಾಯಕಾರಿ ಪಿಎಂ2.5ರಷ್ಟು ಸಾಂಧ್ರತೆಯ ದೂಳಿನ ಕಣವು 2023ರಲ್ಲಿ ಹೆಚ್ಚಳವಾಗಿದೆ. ಇದು ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಗಳಿಗಿಂತಲೂ ಎಂಟು ಪಟ್ಟು ಅಧಿಕವಾಗಿದೆ. ಇದರ ಪರಿಣಾಮ ಭಾರತೀಯರ ಜೀವಿತಾವಧಿಯು 3.5 ವರ್ಷ ಕಡಿತಗೊಳ್ಳಲಿದೆ ಎಂದು ವರದಿ ಹೇಳಿದೆ.

ಒಂದೊಮ್ಮೆ ಇಡೀ ಭಾರತವೇ ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಕ್ಕೆ ಅನುಗುಣವಾಗಿ ಗಾಳಿಯ ಗುಣಮಟ್ಟವನ್ನು ಕಾಪಾಡಿಕೊಂಡಿದ್ದೇ ಆದಲ್ಲಿ ಜೀವಿತಾವಧಿಯು 8.2 ವರ್ಷಗಳಷ್ಟು ಹೆಚ್ಚಾಗಲಿದೆ ಎಂದೂ ಈ ವರದಿ ಸಲಹೆ ನೀಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಕೆಆರ್‌ 45 ಅಂಬಾಸಿಡರ್ ಕಾರಿನ ಜತೆಗಿನ ಹಿರಿಯ ನಾಯಕರ ಒಡನಾಟ ಬಿಚ್ಚಿಟ್ಟ ವಿಜಯೇಂದ್ರ

ಇಂಡಿಗೋ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಪ್ರಯಾಣಿಕನ ಅನುಚಿತ ವರ್ತನೆ, ಮುಂದೇನಾಯ್ತು ಗೊತ್ತಾ

ಬಂಗಾಳದಲ್ಲಿ ಒಬ್ಬ ಬಿಜೆಪಿ ಶಾಸಕನೂ ಇರಲ್ಲ: ವಿಧಾನಸಭೆಯಲ್ಲಿ ಗುಡುಗಿದ ಮಮತಾ ಬ್ಯಾನರ್ಜಿ

ಧರ್ಮಸ್ಥಳ ಪ್ರಕರಣ: ಅಮಿತ್ ಶಾ ಭೇಟಿಯಾದ ಸನಾತನ ಸಂತ ನಿಯೋಗ

ದಸರಾ ಉದ್ಘಾಟಕರಿಗೆ ಚಾಮುಂಡಿ ಇತಿಹಾಸ, ಆರಾಧನೆ ಮೊದಲು ತಿಳಿಸಲಿ: ವಿ ಸೋಮಣ್ಣ

ಮುಂದಿನ ಸುದ್ದಿ
Show comments