Webdunia - Bharat's app for daily news and videos

Install App

ಟಿಪ್ಪು ಬಗ್ಗೆ ಅನಗತ್ಯ ಹೇಳಿಕೆ ನೀಡದಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸೂಚನೆ

Webdunia
ಗುರುವಾರ, 31 ಅಕ್ಟೋಬರ್ 2019 (11:32 IST)
ಬೆಂಗಳೂರು : ಟಿಪ್ಪು ಸುಲ್ತಾನನ ವಿಚಾರ ಕಾಂಗ್ರೆಸ್ ಗೆ ಬಿಸಿ ತುಪ್ಪವಾಗಿದ್ದು, ಈ ಬಗ್ಗೆ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯವಿರುವ ಕಾರಣ ಟಿಪ್ಪು ಬಗ್ಗೆ ಅನಗತ್ಯ ಹೇಳಿಕೆ ನೀಡದಂತೆ ಹೈಕಮಾಂಡ್ ಸೂಚಿಸಿದ್ದಾರೆ ಎನ್ನಲಾಗಿದೆ.




ಕಳೆದ ಎಲೆಕ್ಷನ್ ನಲ್ಲಿ ಟಿಪ್ಪು ಜಯಂತಿ ವಿಚಾರವೇ ‘ಕೈ’ ಗೆ ಮುಳುವಾಗಿತ್ತು. ಈಗ ಮತ್ತೆ ಹಿಂದೂ ವಿರೋಧಿ ಪಟ್ಟ ಕಟ್ಟಿಕೊಳ್ಳಬೇಕಾಗುತ್ತದೆ. ಬಿಜೆಪಿ ಬೇಕೆಂದೇ ಭಾವನಾತ್ಮಕ ವಿಚಾರವನ್ನು ಕೈಗೆತ್ತಿಕೊಳ್ಳುತ್ತಿದೆ, ಬಿಜೆಪಿ ತಂತ್ರಕ್ಕೆ ಪ್ರತಿಕ್ರಿಯೆ ನೀಡಿ ಅವರ ಬಲೆಗೆ ಬೀಳಬಾರದು ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್  ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.


ಈ ಹಿನ್ನಲೆಯಲ್ಲಿ ಟಿಪ್ಪು ವಿಚಾರದಿಂದ ಈಗಾಗಲೇ ಅಂತರ ಕಾಯ್ದುಕೊಂಡ ಸಿದ್ದರಾಮಯ್ಯ  ಟಿಪ್ಪು ಬಗ್ಗೆ ಆಮೇಲೆ ಮಾತಾಡೋಣ, ಈಗ ನೆರೆಪರಿಹಾರದ ಬಗ್ಗೆ ಚರ್ಚಿಸಿ ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments