Webdunia - Bharat's app for daily news and videos

Install App

ಹೈಪ್ರೋಫೈಲ್ ಸೆಕ್ಸ್ ರಾಕೆಟ್: ಇಬ್ಬರು ಹಾಟ್ ನಟಿಯರ ಬಂಧನ

Webdunia
ಬುಧವಾರ, 8 ಜೂನ್ 2016 (20:36 IST)
ಹೈಪ್ರೋಫೈಲ್ ಸೆಕ್ಸ್ ರಾಕೆಟ್‌ನಲ್ಲಿ ಪಾಲ್ಗೊಂಡಿದ್ದ ಇಬ್ಬರು ಮಾಡೆಲ್‌ ನಟಿಯರನ್ನು ಪೊಲೀಸರು ಗುರ್ಗಾಂವ್ ಪ್ರದೇಶದಲ್ಲಿ ಬಂಧಿಸಿದ್ದಾರೆ,
 
ಇಬ್ಬರು ಮಾಡೆಲ್‌ಗಳಲ್ಲಿ ಒಬ್ಬಳು ಖ್ಯಾತಿ ಟಿವಿ ಧಾರವಾಹಿ ಕಲಾವಿದೆಯಾಗಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
ಸಾವಧಾನ್ ಇಂಡಿಯಾ ಎನ್ನುವ ಕ್ರೈಮ್ ಧಾರವಾಹಿಯಲ್ಲಿ ನಟಿಸುತ್ತಿದ್ದಳು ಎನ್ನಲಾಗಿದ್ದು ಸೆಕ್ಸ್ ರಾಕೆಟ್‌ನ ಮುಖ್ಯಸ್ಥನನ್ನು ಇಲ್ಲಿಯವರೆಗೆ ಬಂಧಿಸಲಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಮುಂಬೈ ಪೊಲೀಸ್‌ನ ಸೋಶಿಯಲ್ ಸರ್ವಿಸ್ ವಿಭಾಗದ ಅಧಿಕಾರಿಗಳಿಗೆ ಹೈ ಪ್ರೋಫೈಲ್ ಸೆಕ್ಸ್ ರಾಕೆಟ್ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಪೊಲೀಸರು ಕೆಲ ವ್ಯಕ್ತಿಗಳನ್ನು ವಿಚಾರಿಸಿದಾಗ ಸೆಕ್ಸ್ ರಾಕೆಟ್ ನಡೆಯುತ್ತಿರುವುದು ತಿಳಿದು ಬಂದಿದೆ.
 
ಖಚಿತ ಮಾಹಿತಿ ಪಡೆದ ಪೊಲೀಸರು ಫಿಲ್ಮ್ ಸಿಟಿ ಬಳಿಯಿರುವ ಕಟ್ಟಡದ ಮೇಲೆ ದಾಳಿ ಮಾಡಿ ಇಬ್ಬರು ಮಾಡೆಲ್ ಮತ್ತು ಇಬ್ಬರು ವಿಟಪುರುಷರನ್ನು ಬಂಧಿಸಿದ್ದಾರೆ.
 
ಮಾಡೆಲ್‌ಗಳನ್ನು ಒಂದು ರಾತ್ರಿ ಸುಖಕ್ಕಾಗಿ ಗ್ರಾಹಕರು 50 ಸಾವಿರ ರೂಪಾಯಿಗಳಿಂದ 1ಲಕ್ಷ ರೂಪಾಯಿಗಳವರೆಗೆ ಪಾವತಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
 
ಪೊಲೀಸರು ಟಿವಿ ಕಲಾವಿದೆ ಮತ್ತು ಮರಾಠಿ ಚಿತ್ರಗಳ ನಟಿಯನ್ನು ಕೂಡಾ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ