Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮುಂದುವರಿಕೆಗೆ ಹೈಕಮಾಂಡ್ ಇಂಗಿತ

Webdunia
ಸೋಮವಾರ, 29 ಮೇ 2017 (16:17 IST)
ಕೆಪಿಸಿಸಿ ಹಾಲಿ ಅಧ್ಯಕ್ಷ ಜಿ.ಪರಮೇಶ್ವರ್ ಅವರನ್ನು ಮುಂದುವರಿಸುವ ಬಗ್ಗೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಚುನಾವಣೆ ವರ್ಷವಾದ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಅನಗತ್ಯ ಗೊಂದಲ ಉಂಟು ಮಾಡುವುದು ಬೇಡ ಹಿನ್ನೆಲೆಯಲ್ಲಿ, ಜಿ.ಪರಮೇಶ್ವರ್‌ಗೆ ಚುನಾವಣೆ ಮುಕ್ತಾಯವಾಗುವರೆಗೆ ಮುಂದುವರಿಸಲು ಹೈಕಮಾಂಡ್ ಚಿಂತನೆ ನಡೆಸಿದೆ.
 
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾದ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಆರ್‌.ಎಸ್.ಪಾಟೀಲ್, ಕೆ.ಎಚ್.ಮುನಿಯಪ್ಪ ಸೇರಿದಂತೆ ಇತರ ನಾಯಕರೊಂದಿಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
 
ಇಂದು ಸಂಜೆ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದು, ಸಭೆಯಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕಾತಿ ಕುರಿತಂತೆ ತೆರೆಬೀಳಲಿದೆ ಎಂದು ಹೈಕಮಾಂಡ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments