Daily Horoscope

ಹೈಟೆಕ್ ವೈಶ್ಯಾವಾಟಿಕೆ: ಇಬ್ಬರು ಹಾಟ್ ನಟಿಯರು ಅರೆಸ್ಟ್

Webdunia
ಗುರುವಾರ, 23 ನವೆಂಬರ್ 2023 (23:13 IST)
ನಗರದ ಪಂಚತಾರಾ ಹೋಟೆಲ್ ಮೇಲೆ ದಾಳಿ ನಡೆಸಿ ಓರ್ವ ಟಾಲಿವುಡ್ ನಟಿ, ಬೆಂಗಾಲಿ ಕಿರುತೆರೆ ನಟಿ ಸೇರಿದಂತೆ ಒಟ್ಟು ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಹೈಟೆಕ್ ವೈಶ್ಯಾವಾಟಿಕೆಯನ್ನು ಭೇದಿಸಿರುವ  ಉತ್ತರ ವಲಯ ಟಾಸ್ಕ್ ಫೋರ್ಸ್ ಪೊಲೀಸರು ಇಬ್ಬರು ನಟಿಯರನ್ನು ಬಂಧಿಸಿದ್ದಾರೆ.
 
ಹೋಟೆಲ್ ಮಾಲೀಕನನ್ನು ಸಹ ಬಂಧಿಸಲಾಗಿದ್ದು, ಆತನಿಂದ 55 ಸಾವಿರ ಹಣ ಹಾಗೂ ಮೊಬೈಲ್ ಅನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments