Eid Milad: ಈದ್ ಮೆರವಣಿಗೆ ಮಾಡುತ್ತಿದ್ದ ಮುಸ್ಲಿಮರ ಮೇಲೆ ಹಿಂದೂಗಳಿಂದ ಹೂಮಳೆ: ವಿಡಿಯೋ

Krishnaveni K
ಸೋಮವಾರ, 31 ಮಾರ್ಚ್ 2025 (11:05 IST)
ಜೈಪುರ: ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಹಬ್ಬದ ಆಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ರಾಜಸ್ಥಾನ್ ನ ಜೈಪುರದಲ್ಲಿ ಮುಸ್ಲಿಂ ಮೆರವಣಿಗೆ ವೇಳೆ ಹಿಂದೂಗಳು ಹೂಮಳೆ ಸುರಿಸುವ ವಿಡಿಯೋ ಎಲ್ಲರ ಗಮನ ಸೆಳೆದಿದೆ.

ಸಾಮಾನ್ಯವಾಗಿ ಈದ್ ಮೆರವಣಿಗೆ, ಗಣೇಶ ಹಬ್ಬದ ಮೆರವಣಿಗೆ ಸಂದರ್ಭ ಕೋಮು ಗಲಭೆಗಳಾಗುವ ಸಾಕಷ್ಟು ಸಂದರ್ಭಗಳನ್ನು ನೋಡಿದ್ದೇವೆ. ಆದರೆ ಇಲ್ಲಿ ಹಿಂದೂಗಳು ಕೋಮು ಸೌಹಾರ್ದತೆ ಮೆರೆದಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

ಈದ್ಗಾ ಆಚರಣೆ ನಿಮಿತ್ತ ಜೈಪುರದಲ್ಲಿ ಸಾಕಷ್ಟು ಮುಸ್ಲಿಮರ ಗುಂಪು ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಮಹಡಿ ಮೇಲಿನಿಂದ ಹಿಂದೂಗಳು ಹೂ ಹಾಕಿ ಸ್ವಾಗತ ಕೋರಿದ್ದಾರೆ. ಈ ಮೂಲಕ ಈದ್ ಹಬ್ಬಕ್ಕೆ ವಿಶ್ ಮಾಡಿದ್ದಾರೆ.

ಕೆಲವು ಕಡೆ ನಿನ್ನೆ ಮತ್ತು ಇನ್ನು ಕೆಲವು ಕಡೆ ಇಂದು ಮುಸ್ಲಿಮರು ಈದ್ ಹಬ್ಬವನ್ನು ಆಚರಿಸುತ್ತಿದ್ದಾರೆ. ಈದ್ ಹಬ್ಬದ ಸಂದರ್ಭದಲ್ಲಿ ಸಾಕಷ್ಟು ಜನ ಸೋಷಿಯಲ್ ಮೀಡಿಯಾ ಮೂಲಕ ಶುಭಾಶಯ ಸಂದೇಶ ಕಳುಹಿಸುತ್ತಿದ್ದಾರೆ. ಆದರೆ ಅದರ ನಡುವೆ ಈ ವಿಡಿಯೋ ಎಲ್ಲರ ಗಮನ  ಸೆಳೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments