Webdunia - Bharat's app for daily news and videos

Install App

ನಿವೃತ್ತಿ ಘೋಷಿಸಿದ ಹಾಕಿ ಆಟಗಾರ ಸರ್ದಾರ ಸಿಂಗ್

Webdunia
ಗುರುವಾರ, 13 ಸೆಪ್ಟಂಬರ್ 2018 (14:21 IST)
ನವದೆಹಲಿ: ಭಾರತೀಯ ಪುರುಷ ಹಾಕಿ ತಂಡದ ಮಾಜಿ ನಾಯಕ ಹಾಗೂ ಹಿರಿಯ ಅನುಭವಿ ಆಟಗಾರ  ಸರ್ದಾರ ಸಿಂಗ್
ಅಂತಾರಾಷ್ಟ್ರೀಯ ವೃತ್ತಿ ಬದುಕಿಗೆ ವಿದಾಯ ಸಲ್ಲಿಸಿದ್ದಾರೆ.




ಇತ್ತೀಚೆಗಷ್ಟೇ  ಸರ್ದಾರ ಇಂಡೋನೇಷ್ಯಾದಲ್ಲಿ ನಡೆದ ಏಷ್ಯಾ ಗೇಮ್ಸ್‌ನಲ್ಲಿ ಕಂಚಿನ ಪದಕಕ್ಕೆ ತೃಪ್ತಿಪಟ್ಟ ಬೆನ್ನಲ್ಲೇ ಸರ್ದಾರ್ ಅವರಿಂದ ಇಂತಹದೊಂದು  ನಿರ್ಧಾರ ಪ್ರಕಟವಾಗಿದೆ.


‘ಹೌದು, ನಾನು ಅಂತಾರಾಷ್ಟ್ರೀಯ ಹಾಕಿಯಿಂದ ನಿವೃತ್ತಿ ಸಲ್ಲಿಸಲು ನಿರ್ಧರಿಸಿದ್ದೇನೆ. ನನ್ನ ವೃತ್ತಿ ಬದುಕಿನಲ್ಲಿ ಬೇಕಾದಷ್ಟು ಹಾಕಿ ಆಡಿದ್ದೇನೆ. 12 ವರ್ಷಗಳ ಸುದೀರ್ಘ ಬದುಕು. ಇದೀಗ ಯುವ ಆಟಗಾರರು ಹಾಕಿ ಸ್ಟಿಕ್ ಹಿಡಿಯುವ ಸಮಯ ಬಂದಿದೆ" ಎಂದು ಸರ್ದಾರ್ ವಿದಾಯದ ಸಂದೇಶದಲ್ಲಿ ಹೇಳಿದ್ದಾರೆ.


ಚಂಡೀಗಡದಲ್ಲಿರುವ ನನ್ನ ಕುಟುಂಬ, ಸ್ನೇಹಿತರು ಹಾಗೂ ಹಾಕಿ ಇಂಡಿಯಾ ಜೊತೆ ಸಮಾಲೋಚನೆ ಮಾಡಿದ ಬಳಿಕ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಹಾಕಿಯೇತರ ಜೀವನದ ಬಗ್ಗೆ ಚಿಂತಿಸಲು ಇದು ಸಕಾಲ ಎಂದು ತಿಳಿಸಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments