ಮರು ಮೌಲ್ಯಮಾಪನದ ಬಗ್ಗೆ ವಿಚಾರಿಸಲು ಬಂದ ವಿದ್ಯಾರ್ಥಿನಿಯ ಜೊತೆ ಹೆಚ್.ಒಡಿ ಅಸಭ್ಯ ವರ್ತನೆ

Webdunia
ಬುಧವಾರ, 24 ಮಾರ್ಚ್ 2021 (07:24 IST)
ಚೆನ್ನೈ : ಮದ್ರಾಸ್ ಯುನಿವರ್ಸಿಟಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬರು ತನ್ನ ವಿಭಾಗದ ಹೆಚ್.ಒಡಿ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾಳೆ. 

ವಿದ್ಯಾರ್ಥಿನಿ ತನ್ನ ಅಂಕಗಳಲ್ಲಿ ವ್ಯತ್ಯಾಸ ಬಂದಿದ್ದರಿಂದ ತನ್ನ ಸ್ನೇಹಿತರ ಜೊತೆ ಹೆಚ್.ಒಡಿ ಕಚೇರಿಗೆ ತೆರಳಿ ಮರು ಮೌಲ್ಯ ಮಾಪನ ಮಾಡುವಂತೆ ತಿಳಿಸಿದ್ದಾರೆ. ಆ ವೇಳೆ ಹೆಚ್.ಒಡಿ ವಿದ್ಯಾರ್ಥಿನಿಯನ್ನು ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಆಗ ಅದನ್ನು ತಡೆಯಲು ಮಧ್ಯಪ್ರವೇಶಿಸಿದ ವಿದ್ಯಾರ್ಥಿನಿಯ ಸ್ನೇಹಿತನನ್ನು ತಳ್ಳಿದ್ದಾರೆ.

ಈ ಬಗ್ಗೆ ವಿದ್ಯಾರ್ಥಿನಿ ಸಮಿತಿಗೆ ದೂರು ನೀಡಿದಾಗ ಅವರು ಸಹಕರಿಸದ ಕಾರಣ ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಕೆಎಸ್ಆರ್ ಟಿಸಿ ಬಸ್ ಗಾಗಿ ಕಾದರೆ ತೊಂದರೆ ಗ್ಯಾರಂಟಿ

ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೇ ಶಾಕ್ ಕೊಟ್ಟ ಡಿಕೆ ಶಿವಕುಮಾರ್

ಯೂಟ್ಯೂಬ್ ಡೌನ್: ಯೂಟ್ಯೂಬ್ ಓಪನ್ ಮಾಡಿದ್ರೆ ನಿಮಗೂ ಹೀಗೆ ಬರ್ತಿದೆಯಾ

Karnataka Weather: ಕರ್ನಾಟಕದಲ್ಲಿ ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ