ಸಿದ್ದರಾಮಯ್ಯಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು

Webdunia
ಮಂಗಳವಾರ, 28 ಸೆಪ್ಟಂಬರ್ 2021 (14:42 IST)
ಬೆಂಗಳೂರು : ಆರ್.ಎಸ್.ಎಸ್ ನವರದ್ದು 'ತಾಲಿಬಾನ್ ಸಂಸ್ಕೃತಿ' ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ತಾಲಿಬಾನಿಗಳಿಗೂ ಆರ್.ಎಸ್.ಎಸ್ ನವರಿಗೂ ಇರುವ ವ್ಯತ್ಯಾಸವೇನು ಎಂಬುದು ಜನರಿಗೆ ಅರ್ಥವಾಗುತ್ತೆ, ಜನರು ದಡ್ಡರಲ್ಲ ಎಂದು ಹೇಳಿದ್ದಾರೆ.
Photo Courtesy: Google

ಸುದ್ದಿಗಾರರೊಂದಿಗೆ ಮಾತನಾಡಿದ ಅರಗ ಜ್ಞಾನೇಂದ್ರ, ಸಿದ್ದರಾಮಯ್ಯನವರು ವಿಪಕ್ಷ ನಾಯಕನಾಗಿ ಹೇಳಬೇಕು ಎಂಬ ಕಾರಣಕ್ಕೆ ಅನಗತ್ಯ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ. ನಮ್ಮನ್ನು ಕೆಣಕಬೇಕು, ಚುಚ್ಚಬೇಕು, ಅಪಹಾಸ್ಯ ಮಾಡಬೆಕು ಎಂಬ ಉದ್ದೇಶದಿಂದ ಇಂಥ ಹೇಳಿಕೆಗಳನ್ನು ನೀಡುವುದು ಶೋಭೆತರಲ್ಲ ಎಂದು ಕಿಡಿಕಾರಿದರು.
ರಾಷ್ಟ್ರ ರಕ್ಷಣೆ ಮಾಡಲು ಹೇಳಿಕೊಡುವುದು ಆರ್.ಎಸ್.ಎಸ್. ಮಾತ್ರ ಎಂಬುದು ಜನರಿಗೂ ಗೊತ್ತಿದೆ. ಸಿದ್ದರಾಮಯ್ಯನವರು ಹೊಟ್ಟೆಕಿಚ್ಚು ಪಡುವಷ್ಟು ನಾವು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದೇವೆ. ಹೀಗಾಗಿ ಅವರು ಆರ್.ಎಸ್.ಎಸ್ ಹಾಗೂ ಬಿಜೆಪಿ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ರಸ್ತೆ ಗುಡಿಸುವ ಯಂತ್ರ ಖರೀದಿಸಿ 613 ಕೋಟಿ ರೂ ಗುಳುಂ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು: ದೆಹಲಿ ಬ್ಲಾಸ್ಟ್ ಉಗ್ರ ಉಮರ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments