ವಾಜಪೇಯಿ ನಿಧನದ ಸುದ್ದಿ ಘೋಷಿಸಿದ ಗೃಹಸಚಿವ ರಾಜನಾಥ್ ಸಿಂಗ್

Webdunia
ಗುರುವಾರ, 16 ಆಗಸ್ಟ್ 2018 (14:49 IST)
ನವದೆಹಲಿ: ದೇಶ ಮೆಚ್ಚಿದ ರಾಜಕಾರಣಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಸುದ್ದಿಯನ್ನು ಗೃಹ ಸಚಿವ ರಾಜನಾಥ್ ಸಿಂಗ್ ಇದೀಗ ತಾನೇ ಖಚಿತಪಡಿಸಿದ್ದಾರೆ.
 

ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಬೆಳಿಗ್ಗೆಯಿಂದಲೇ ಆಸ್ಪತ್ರೆಯ ಸುತ್ತಮುತ್ತ, ನಿವಾಸದ ಸುತ್ತ ಮುತ್ತ ಸಕಲ ವ್ಯವಸ್ಥೆಗಳನ್ನು ಮಾಡಲಾಗುತ್ತಿತ್ತು. ಆದರೆ ಮಧ್ಯಾಹ್ನ ಪ್ರಧಾನಿ ಮೋದಿ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕವೇ ವಾಜಪೇಯಿ ನಿಧನದ ಸುದ್ದಿಯನ್ನು ಪ್ರಕಟಿಸಲಾಗಿದೆ. ಆದರೆ ಏಮ್ಸ್ ವೈದ್ಯರಿಂದ ಇದುವರೆಗೆ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

‘ಅವರ ಸಿದ್ಧಾಂತಗಳು, ಯೋಜನೆಗಳು ನಿಖರವಾಗಿತ್ತು. ಇನ್ನು ಮುಂದೆ ಅವರು ನಮ್ಮ ನಡುವೆ ಇರಲ್ಲ. ಅವರಿಗೆ ನನ್ನ ಶ್ರದ್ಧಾಂಜಲಿಗಳು’ ಎಂದು ಸುದ್ದಿಗಾರರಿಗೆ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದರು. ಇದರೊಂದಿಗೆ ದೇಶ ಬಹುದೊಡ್ಡ ರಾಜಕೀಯ ನಾಯಕನನ್ನು ಕಳೆದುಕೊಂಡಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments