ಪ್ರಾಮಾಣಿಕವಾಗಿ ಸರ್ಕಾರ ನಡೆಸಲಿದ್ದಾರೆ: ಕೇಜ್ರಿವಾಲ್

Webdunia
ಶುಕ್ರವಾರ, 18 ಮಾರ್ಚ್ 2022 (11:51 IST)
ಪಂಜಾಬ್ : ರಾಷ್ಟ್ರ ರಾಜಧಾನಿಯಲ್ಲಿ ಎಎಪಿ ಸರ್ಕಾರ ಭ್ರಷ್ಟಾಚಾರ ನಿರ್ಮೂಲನೆ ಮಾಡಿದೆ.

ಇದೀಗ ಅವರ ಪ್ರತಿರೂಪ ಭಗವಂತ್ ಮಾನ್ ಮತ್ತು ಅವರ ಮಂತ್ರಿಗಳು ಪಂಜಾಬ್ನಲ್ಲಿ ಪ್ರಾಮಾಣಿಕವಾಗಿ ಸರ್ಕಾರವನ್ನು ನಡೆಸಲಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್ ಅವರು ಮಾರ್ಚ್ 23ರಂದು ಸ್ವಾತಂತ್ರ್ಯ ಹೋರಾಟಗಾರ ಭಗತ್ಸಿಂಗ್ ಅವರ ಹುಟ್ಟುಹಬ್ಬದ ಪ್ರಯುಕ್ತ `ಭ್ರಷ್ಟಾಚಾರ ನಿಗ್ರಹ’ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

ಯಾರಾದರೂ ಲಂಚ ಕೇಳಿದರೇ ಅವರ ಆಡಿಯೋ, ವಿಡಿಯೋವನ್ನು ಈ ಸಂಖ್ಯೆಗೆ ಕಳುಹಿಸಿ ಎಂದು ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.

ಭಗವಂತ್ ಮಾನ್ ಅವರ ಈ ನಿರ್ಧಾರವನ್ನು ಕೇಜ್ರಿವಾಲ್ ಅವರು ಸ್ವಾಗತಿಸಿದ್ದು, ಮುಂದೆ ಯಾರಾದರೂ ನಿಮ್ಮನ್ನು ಲಂಚ ಕೇಳಿದರೆ, ನಿಮ್ಮ ಫೋನ್ ತೆಗೆದುಕೊಂಡು ರೆಕಾರ್ಡ್ ಮಾಡಿ ಅದನ್ನು ಭಗವಂತ್ ಮಾನ್ ಅವರ ನಂಬರ್ಗೆ ಕಳುಹಿಸಿ.

ಇದು ಭಗವಂತ್ ಮಾನ್ ಅವರ ವೈಯಕ್ತಿಕ ನಂಬರ್ ಆಗಿದ್ದು, ಲಂಚ ತೆಗೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments