Webdunia - Bharat's app for daily news and videos

Install App

ಹಾಸ್ಟೆಲ್ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಹಾಸ್ಟೆಲ್ ಮಾಲೀಕನ ಅಪ್ರಾಪ್ತ ಮಗ

Webdunia
ಸೋಮವಾರ, 13 ಜನವರಿ 2020 (06:09 IST)
ಹೈದರಾಬಾದ್ : ಹಾಸ್ಟೆಲ್ ಯುವತಿಯ ಮೇಲೆ ಹಾಸ್ಟೆಲ್ ಮಾಲೀಕನ ಅಪ್ರಾಪ್ತ ಮಗ ಹಾಗೂ ಆತನ  ಸ್ನೇಹಿತ ಅತ್ಯಾಚಾರ ಎಸಗಿದ ಘಟನೆ ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿ ನಡೆದಿದೆ.



ಎಲ್ಲಾರೆಡ್ಡಿಗುಡಾದ ಹಾಸ್ಟೆಲ್ ನಲ್ಲಿ ವಾಸವಾಗಿದ್ದ 21 ವರ್ಷದ ಯುವತಿಯನ್ನು ಮಾಲೀಕನ ಅಪ್ರಾಪ್ತ ಮಗ ಹಾಗೂ ಆತನ ಸ್ನೇಹಿತ ಇಬ್ಬರು ಪರಿಚಯಮಾಡಿಕೊಂಡಿದ್ದರು. ಆಕೆಯ ಹಾಸ್ಟೆಲ್ ನಿಂದ ತನ್ನ ಅಕ್ಕನ ಮನೆಗೆ ತೆರಳಿದ್ದಾಗ ಆಕೆಗೆ ಫೋನ್ ಮಾಡಿ ಮನೆಯಲ್ಲಿ ಯಾರು ಇಲ್ಲದಿರುವ ವಿಷಯ ತಿಳಿದ ಮಾಲೀಕನ ಮಗ ಹಾಗೂ ಆತನ ಸ್ನೇಹಿತ ಡ್ರಗ್ಸ್ ತೆಗೆದುಕೊಂಡು ಆಕೆಯ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಅದನ್ನು ವಿಡಿಯೋ ಮಾಡಿಕೊಂಡ ನೀಚರು ಈ ವಿಚಾರ ಯಾರಿಗಾದರೂ ತಿಳಿಸಿದರೆ ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.


ಆದರೆ ಸಂತ್ರಸ್ತೆ ಈ ವಿಷಯ ತನ್ನ ಮನೆಯವರಿಗೆ ತಿಳಿಸಿ ಪೊಲೀಸ್ ಠಾಣೆಗೆ ಬಂದು ಅವರಿಬ್ಬರ ವಿರುದ್ಧ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೊಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments