Webdunia - Bharat's app for daily news and videos

Install App

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

Sampriya
ಬುಧವಾರ, 30 ಏಪ್ರಿಲ್ 2025 (11:01 IST)
Photo Courtesy X
ಕೋಲ್ಕತ್ತಾ: ಕೋಲ್ಕತ್ತ ನಗರದ ಮೆಚುಆಪಟ್ಟಿ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಂಗಳವಾರ ರಾತ್ರಿ ಹೋಟೆಲ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 15 ಮಂದಿ ಸಜೀವ ದಹನವಾಗಿದ್ದಾರೆ.

ಮಂಗಳವಾರ ರಾತ್ರಿ ಸುಮಾರು 7.30ಕ್ಕೆ ಬೆಂಕಿ ಕಾಣಿಸಿಕೊಂಡಿತ್ತು. 42 ರೂಮ್‌ಗಳಿದ್ದ ಹೋಟೆಲ್‌ನಲ್ಲಿ ಒಟ್ಟು 88 ಜನ ಇದ್ದರು.  10 ಅಗ್ನಿಶಾಮಕ ವಾಹನಗಳ ನೆರವಿನಿಂದ ನಸುವಿನ ಜಾವ 3.30ರ ವೇಳೆಗೆ ಬಂಕಿ ನಂದಿಸಲಾಯಿತು ಎಂದು ಅಗ್ನಿಶಾಮಕದಳ ಅಧಿಕಾರಿ ತಿಳಿಸಿದ್ದಾರೆ.

ಮೃತರದಲ್ಲಿ ಮಹಿಳೆ ಮತ್ತು ಮಕ್ಕಳು ಸೇರಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ದುರ್ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಮೃತರಲ್ಲಿ 11 ಮಂದಿ ಪುರುಷರು ಸೇರಿದ್ದಾರೆ. ಇದುವರೆಗೆ ಎಂಟು ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ.

ಘಟನೆಗೆ ಕಾರಣ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಸ್ಥಳಕ್ಕೆ ಆಗಮಿಸಿರುವ ವಿಧಿವಿಜ್ಞಾನ ತಂಡವು ಸೂಕ್ಷ್ಮ ಪರಿಶೀಲನೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments