Webdunia - Bharat's app for daily news and videos

Install App

ಟಾಯ್ಲೆಟ್ ಹೋಗಿದ್ದ ಮಹಿಳೆಯ ದೃಶ್ಯ ಸೆರೆ ಹಿಡಿದ ಹೋಟೆಲ್ ಸಿಬ್ಬಂದಿ! ಮುಂದೇನಾಯ್ತು?

Webdunia
ಶುಕ್ರವಾರ, 28 ಸೆಪ್ಟಂಬರ್ 2018 (09:44 IST)
ನವದೆಹಲಿ: ಇತ್ತೀಚೆಗಿನ ದಿನಗಳಲ್ಲಿ ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲಿ ಬಾತ್ ರೂಂ, ಡ್ರೆಸ್ ಚೇಂಜಿಂಗ್ ರೂಂ ಬಳಸುವುದು ಅಪಾಯಕಾರಿ ಎನ್ನುವುದು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ.

ಅಂತಹದ್ದೇ ಘಟನೆ ದೆಹಲಿಯಲ್ಲಿ ರೆಸ್ಟೋರೆಂಟ್ ಒಂದರಲ್ಲಿ ನಡೆದಿದ್ದು, ಆರೋಪಿ ಹೌಸ್ ಕೀಪಿಂಗ್ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಹಿಳೆಯೊಬ್ಬಳು ಪಾರ್ಟಿಗೆ ಎಂದು ರೆಸ್ಟೋರೆಂಟ್ ಗೆ ಬಂದಿದ್ದಾಗ ಆಕೆಯ ನಗ್ನ ದೃಶ್ಯಗಳನ್ನು ಸೆರೆ ಹಿಡಿಯಲು ಈ ಸಿಬ್ಬಂದಿ ಪ್ರಯತ್ನಿಸಿದ್ದ. ಆದರೆ ಮಹಿಳೆಗೆ ಟಾಯ್ಲೆಟ್ ಗೆ  ಹೋಗಿದ್ದಾಗ ಗೋಡೆಯಲ್ಲಿ ಯಾರೋ ರೆಕಾರ್ಡಿಂಗ್ ಮೋಡ್ ನಲ್ಲಿ ಕ್ಯಾಮರಾ ಅಡಗಿಸಿಟ್ಟಿದ್ದು ಗಮನಕ್ಕೆ ಬಂದಿತ್ತು. ತಕ್ಷಣ ಈ ಬಗ್ಗೆ ಮಹಿಳೆ ಹೋಟೆಲ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಳು. ಅವರು ಪೊಲೀಸರಿಗೆ ದೂರು ನೀಡಿದ್ದು, ವಿಚಾರಣೆ ನಡೆಸಿದಾಗ ಅದೇ ಹೋಟೆಲ್ ನ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಈ ಕೆಲಸ ಮಾಡಿರುವುದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ