Webdunia - Bharat's app for daily news and videos

Install App

ಹತ್ರಾಸ್ ಸಂತ್ರಸ್ತೆ ಕುಟುಂಬಕ್ಕೆ ಗೃಹಬಂಧನ : ಸಿಎಂ ಯೋಗಿ ವಿರುದ್ಧ ಕಿಡಿ

Webdunia
ಶನಿವಾರ, 3 ಅಕ್ಟೋಬರ್ 2020 (16:44 IST)
ಹತ್ರಾಸ್ ನಲ್ಲಿ ಯುವತಿ ಮೇಲೆ ನಡೆದ ಘಟನೆ ವಿರುದ್ಧ ದೇಶಾದ್ಯಂತ ಆಕ್ರೋಶ ಹೆಚ್ಚುತ್ತಿದೆ.


ಈ ನಡುವೆ ಮಧ್ಯರಾತ್ರಿ ಯುವತಿಯ ಶವಸಂಸ್ಕಾರವನ್ನು ಪೊಲೀಸರೇ ನಡೆಸಿದ್ದರೆ, ಇದೀಗ ಮತ್ತೊಂದು ಯಡವಟ್ಟು ನಡೆಯುತ್ತಿದೆ.

ಉತ್ತರ ಪ್ರದೇಶದ ಸರಕಾರ ಸಂತ್ರಸ್ಥೆಯ ಕುಟುಂಬದವರನ್ನು ಗೃಹಬಂಧನದಲ್ಲಿ ಇಟ್ಟಿದೆ.

ಕುಟುಂಬದವರು ಯಾರನ್ನೂ ಭೇಟಿಯಾಗದಂತೆ, ಮಾತನಾಡದಂತೆ ಮೊಬೈಲ್ ವಶಕ್ಕೆ ಪಡೆದುಕೊಂಡು ಪೊಲೀಸ್ ಸರ್ಪಗಾಲು ಹಾಕಲಾಗಿದೆ.

ಮಾಧ್ಯಮದವರನ್ನು, ರಾಜಕಾರಣಿಗಳನ್ನೂ ಗ್ರಾಮದ ಒಳಗಡೆ ಬಿಡುತ್ತಿಲ್ಲ. ಹೀಗಾಗಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಜನಾಕ್ರೋಶ ಎಲ್ಲೆಡೆ ಹೆಚ್ಚಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kamal Hassan: ನಮ್ ಭಾಷೆ ಬಗ್ಗೆ ಮಾತಾಡಕ್ಕೆ ನಿನಗೇನು ಯೋಗ್ಯತೆಯಿದೆ: ಕಮಲ್ ಹಾಸನ್ ಗೆ ಕರವೇ ನಾರಾಯಣಸ್ವಾಮಿ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Karnataka Rains: ಮುಂಗಾರು ಬಲು ಜೋರು ಎಂದು ಖುಷಿಪಡಬೇಡಿ, ಈ ಹವಾಮಾನ ವರದಿ ನೋಡಿ

Bantwal murder: ಅಬ್ದುಲ್ ರಹಿಮಾನ್ ಮರ್ಡರ್: ಯಾರನ್ನೂ ಸುಮ್ನೇ ಬಿಡಲ್ಲ ಎಂದು ಗುಡುಗಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments