ಕೇತನ್ ಅಗರ್ವಾಲ್ ನನ್ನು ಕೊಲೆ ಮಾಡಲು ಸಿಯಾ ತರಬೇತಿ ಪಡೆದಿದ್ದು ಇಲ್ಲಿಯೇ

ಕೃಷ್ಣವೇಣಿ ಕೆ
ಗುರುವಾರ, 25 ಜೂನ್ 2026 (10:31 IST)
ಪುಣೆ: ಕೇತನ್ ಅಗರ್ವಾಲ್ ನನ್ನು ಕೊಲೆ ಮಾಡಲು ಭಾವೀ ಪತ್ನಿ ಸಿಯಾ ಗೋಯಲ್ ಪ್ಲ್ಯಾನ್ ಮಾಡಿದ್ದು, ತರಬೇತಿ ಪಡೆದಿದ್ದು ಎಲ್ಲಿ ಗೊತ್ತಾ? ನಿಜಕ್ಕೂ ಶಾಕಿಂಗ್.

ಪುಣೆಯ ಯುವ ಉದ್ಯಮಿ 26 ವರ್ಷದ ಕೇತನ್ ಅಗರ್ವಾಲ್ ರನ್ನು ಭಾವೀ ಪತ್ನಿ ಸಿಯಾ (20 ವರ್ಷ) ಲೋಹಗಢ್ ಬೆಟ್ಟಕ್ಕೆ ಟ್ರಕ್ಕಿಂಗ್ ನೆಪದಲ್ಲಿ ಕರೆದೊಯ್ದು ಪ್ರಿಯಕರ ಚೇತನ್ ಚೌಧರಿ ಜೊತೆ ಸೇರಿ 400 ಅಡಿ ಪ್ರಪಾತಕ್ಕೆ ತಳ್ಳಿ ಕೊಲೆ ಮಾಡಿದ್ದಳು. ಇದೀಗ ಸಿಯಾ ಮತ್ತು ಚೇತನ್ ಇಬ್ಬರನ್ನೂ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ವಿಚಾರಣೆ ವೇಳೆ ಸಿಯಾ ಮಾಡಿದ್ದ ಪ್ಲ್ಯಾನ್ ಗಳು ಒಂದೊಂದೇ ಬಯಲಾಗುತ್ತಿದೆ. ಚೇತನ್ ಜೊತೆಗೆ ತನ್ನ ಸಂಬಂಧಕ್ಕೆ ಅಡ್ಡಿಯಾಗಿದ್ದ ಕೇತನ್ ನನ್ನು ಕೊಲೆ ಮಾಡಲು ಸಿಯಾ ಬಹಳ ದಿನಗಳಿಂದ ಪ್ಲ್ಯಾನ್ ಮಾಡಿದ್ದಳು. ಆನ್ ಲೈನ್ ನಲ್ಲಿ ಯಾವುದೇ ಅನುಮಾನ ಬಾರದಂತೆ ಕೊಲೆ ಮಾಡುವುದು ಹೇಗೆ ಎಂದು ಸಿಯಾ ಸರ್ಚ್ ಮಾಡಿದ್ದಳು. ಸಾಕಷ್ಟು ವಿಚಾರಗಳನ್ನು ಆನ್ ಲೈನ್ ನಿಂದ ತಿಳಿದುಕೊಂಡಿದ್ದಳು ಎಂದು ತಿಳಿದುಬಂದಿದೆ.

ಬಳಿಕ ಚೇತನ್ ಜೊತೆಗೆ ಹಲವು ಬಾರಿ ಕರೆ ಮಾಡಿ ಈ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಳು. ಒಂದೊಂದು ಕರೆ 2 ರಿಂದ 3 ಗಂಟೆಗಳ ಕಾಲವಿತ್ತು. ಈ ರೀತಿ ಜನವರಿ 1 ರಿಂದ ಜೂನ್ 18 ರ ನಡುವೆ ಬರೋಬ್ಬರಿ 2,004 ಬಾರಿ ಕರೆ ವಿನಿಮಯ ನಡೆದಿತ್ತು. ಕೊನೆಗೂ ಕೇತನ್ ಗೆ ಖೆಡ್ಡಾ ತೋಡಿಯೇ ಬಿಟ್ಟಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments