Webdunia - Bharat's app for daily news and videos

Install App

ಮೋದಿ, ಹೀರಾಬೆನ್ ಅದ್ಭುತ ಬಾಂಧವ್ಯ ಹೇಗಿತ್ತು!

Webdunia
ಶುಕ್ರವಾರ, 30 ಡಿಸೆಂಬರ್ 2022 (10:39 IST)
ನವದೆಹಲಿ : ಪ್ರಧಾನಿ ಮೋದಿಯವರು ತಮ್ಮ ತಾಯಿ ಹೀರಾಬೆನ್ ಜೊತೆಗೆ ಅದ್ಭುತ ಬಾಂಧವ್ಯ ಹೊಂದಿದ್ದರು.

ಮೋದಿಯವರು ದೇಶಕ್ಕೆ ಪ್ರಧಾನಿ, ಆದರೆ ಅಮ್ಮನ ಪಾಲಿಗೆ ಸದಾ ಮೋದಿ ಮುದ್ದಿನ ಮಗನಾಗಿದ್ದರು. ತಾಯಿ ನೂರನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಮೋದಿ ಭಾವನಾತ್ಮಕ ಬ್ಲಾಗ್ ಬರೆದಿದ್ದರು. ಅದರಲ್ಲಿ ಅಮ್ಮನ ಬದುಕು ಹಾಗೂ ಅವರೊಂದಿಗಿನ ಭಾಂದವ್ಯವನ್ನು ಬಿಚ್ಚಿಟ್ಟಿದ್ದರು.

ಅಮ್ಮನೊಂದಿಗೆ ಕಳೆದ ತಮ್ಮ ಬಾಲ್ಯದ ವಿಶೇಷ ಕ್ಷಣಗಳನ್ನು ಅಂದು ಮೆಲುಕು ಹಾಕಿಕೊಂಡಿದ್ದರು. 
ಭಾವನಾತ್ಮಕ ಪತ್ರ: ಇಂದು, ನನ್ನ ತಾಯಿ ಹೀರಾಬೆನ್ ಬಾಯಿ ಮೋದಿ ನೂರನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ ಎಂದು ಹಂಚಿಕೊಳ್ಳಲು ನಾನು ತುಂಬಾ ಸಂತೋಷವಾಗುತ್ತಿದೆ ಮತ್ತು ನನಗೆ ಅಂತಹ ಅದೃಷ್ಟ ಸಿಕ್ಕಿದೆ.

ಇದು ಅವರ ಜನ್ಮ ಶತಮಾನೋತ್ಸವ ವರ್ಷವಾಗಲಿದೆ. ತಮ್ಮ ಬಾಲ್ಯದಲ್ಲಿ ತಮ್ಮ ತಾಯಿ ಎದುರಿಸಿದ ಕಷ್ಟಗಳನ್ನು ಸ್ಮರಿಸಿಕೊಂಡ ಮೋದಿ ಅವರು, ನನ್ನ ತಾಯಿ ಎಷ್ಟು ಅಸಾಮಾನ್ಯರೋ, ಇತರೆ ತಾಯಂದಿರಂತೆ ಅಷ್ಟೇ ಸರಳ ಎಂದು ಹೇಳಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನನ್ಯಾ ಭಟ್ ನನ್ನ ಮಗಳಲ್ಲ.. ಹೌದೌದು ಮಗಳು ಸುಜಾತ ಭಟ್ ಉಲ್ಟಾ ಪಲ್ಟಾ

Karnataka Weather: ರಾಜ್ಯಾದ್ಯಂತ ಇಂದಿನ ಹವಾಮಾನ ವರದಿ ಇಲ್ಲಿದೆ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಮುಂದಿನ ಸುದ್ದಿ
Show comments