Select Your Language

Notifications

webdunia
webdunia
webdunia
webdunia

ಪತ್ನಿಗೆ ಚಾಕುವಿನಿಂದ ಇರಿದು ಪತಿ ಪರಾರಿ

ಪತ್ನಿಗೆ ಚಾಕುವಿನಿಂದ ಇರಿದು ಪತಿ ಪರಾರಿ
ಹರ್ಯಾಣ , ಬುಧವಾರ, 8 ಜೂನ್ 2022 (10:10 IST)
ಹರ್ಯಾಣ: ಪತ್ನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ ಬಳಿಕ ಪರಾರಿಯಾದ ಘಟನೆ ಹರ್ಯಾಣದಲ್ಲಿ ನಡೆದಿದೆ.

ಪತಿ ವಲಸೆ ಕಾರ್ಮಿಕನಾಗಿದ್ದ. ದಂಪತಿಗೆ ನಾಲ್ವರು ಮಕ್ಕಳೂ ಇದ್ದರು. ಈ ನಡುವೆ ಪತಿ-ಪತ್ನಿ ನಡುವೆ ಯಾವುದೋ ವಿಚಾರಕ್ಕೆ ಜಗಳವಾಗಿದೆ.

ಜಗಳ ತಾರಕಕ್ಕೇರಿದ್ದು ಈ ವೇಳೆ ಪತಿ ಪತ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಸ್ಥಳೀಯರು ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಆಕೆಯ ಜೀವವುಳಿಸಲಾಗಲಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಪತಿಗಾಗಿ ಹುಡುಕಾಟ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿ ಆಸೆ ಈಡೇರಿಸಲು ಹೀಗೆ ಮಾಡೋದಾ?