ಮಲಗಿದ್ದ ಪತ್ನಿಗೆ ಹಿಗ್ಗಾ ಮುಗ್ಗಾ ಬಾರಿಸಿ ಕೊಂದೇ ಬಿಟ್ಟ ಪತಿ

Webdunia
ಶನಿವಾರ, 4 ಜೂನ್ 2022 (09:40 IST)
ಲಕ್ನೋ: ಮಲಗಿ ನಿದ್ರಿಸುತ್ತಿದ್ದ ಪತ್ನಿಗೆ ಕೋಲು ತೆಗೆದು ಹಿಗ್ಗಾ ಮುಗ್ಗಾ ಬಾರಿಸಿದ ಪತಿ ಆಕೆಯನ್ನು ಕೊಲೆ ಮಾಡಿದ ಘಟನೆ ನಡೆದಿದೆ.

ಹಿಂದಿನ ರಾತ್ರಿ ಗಂಡ-ಹೆಂಡತಿ ನಡುವೆ ಯಾವುದೋ ವಿಚಾರಕ್ಕೆ ಜಗಳವಾಗಿತ್ತು. ಇದಾದ ಬಳಿಕ ಗಂಡ ಮನೆಯಿಂದ ಹೊರಹೋಗಿದ್ದ. ಬೆಳಗ್ಗಿನ ಜಾವ ಮರಳಿದಾಗಲೂ ಪತ್ನಿ ಮಲಗಿರುವುದನ್ನು ನೋಡಿ ಹಿಗ್ಗಾ ಮುಗ್ಗಾ ಥಳಿಸಿದ್ದಾನೆ. ಇದರಿಂದಾಗಿ ಆಕೆ ಸಾವನ್ನಪ್ಪಿದ್ದಾಳೆ.

ಸಂತ್ರಸ್ತ ಮಹಿಳೆ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದು, ಮೂರು ವರ್ಷಗಳ ಹಿಂದೆ ದಂಪತಿ ವಿವಾಹವಾಗಿದ್ದರು. ಘಟನೆ ಬಳಿಕ ಪತಿ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments