ಫೇಸ್‍ಬುಕ್ ಬಳಕೆದಾರರ ಇಳಿಕೆಗೆ ಕಾರಣವೇನು?

Webdunia
ಗುರುವಾರ, 17 ಫೆಬ್ರವರಿ 2022 (12:01 IST)
ನ್ಯೂಯಾರ್ಕ್ : 18 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಫೇಸ್‍ಬುಕ್ ಸಕ್ರಿಯ ಬಳಕೆದಾರರ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡುಬಂದಿದೆ.
 
3 ತಿಂಗಳ ಅವಧಿಯಲ್ಲಿ ಬಳಕೆದಾರರ ಸಂಖ್ಯೆ 192.9 ಕೋಟಿಗೆ ಕುಸಿದಿದ್ದು, ಈ ಹಿಂದಿನ ತ್ರೈಮಾಸಿಕ ಅವಧಿಯಲ್ಲಿ 193 ಕೋಟಿಯಷ್ಟು ಬಳಕೆದಾರರಿದ್ದರು ಎಂದು ಫೇಸ್‍ಬುಕ್ ಸಂಸ್ಥೆಯ ಮಾತೃಸಂಸ್ಥೆ ಮೆಟಾ ಬಹಿರಂಗಪಡಿಸಿದೆ.

ಮೇಟಾ ಹಣಕಾಸು ಅಧಿಕಾರಿ ಡೇವಿಡ್ ವೆಹ್ನಾರ್ ಹೇಳವ ಪ್ರಕಾರ, ಭಾರತದಲ್ಲಿ ಡೇಟಾ ಪ್ಯಾಕೇಜ್ ಬೆಲೆಯಲ್ಲಿನ ಹೆಚ್ಚಳವಾಗಿದೆ. ಹೀಗಾಗಿ ಒಟ್ಟಾರೆಯಾಗಿ ದೇಶದಾದ್ಯಂತ ಫೇಸ್‍ಬುಕ್ ಬಳಕೆದಾರರ ಸಂಖ್ಯೆಯು ಕೂಡಾ ಕಡಿಮೆಯಾಗುತ್ತಾ ಬರುತ್ತಿದೆ.

ನಾವು ಈ ಅಂಶಗಳ ಜೊತೆಗ ಸ್ಪರ್ಧೆಯನ್ನು ಮಾಡಬೇಕಾಗಿದೆ. ಈ ಬೆಳವಣೆಗೆ ಹೊಸ ಬಳಕೆದಾರರ ಮೇಲೆ ನೆಗಿಟಿವ್ ಪ್ರಭಾವಬೀರುತ್ತದೆ ಎಂದು ಹೇಳಿದ್ದಾರೆ.

ಬಳಕೆದಾರರ ಸಂಖ್ಯೆ ಕಡಿಮೆಯಾಗಿದ ವಿಚಾರ ತಿಳಿಸುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಮೆಟಾ ಷೇರುಗಳು ಶೇ.23ರಷ್ಟು ಕುಸಿಸಿದ್ದು, ಕಂಪನಿಗೆ ಒಂದೇ ದಿನದಲ್ಲಿ 16 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಪೂರ್ವ ಮಳೆ

ದೆಹಲಿಯಲ್ಲಿ ಮತ್ತಷ್ಟು ದುಬಾರಿಯಾದ ಸಿಎನ್‌ಜಿ, ಎರಡು ದಿನಗಳಲ್ಲಿ ಎರಡನೇ ಬೆಲೆ ಏರಿಕೆ

ಜೂನ್‌ 1ಕ್ಕೆ ಶಾಲೆಗಳು ಪುನರಾರಂಭ: ಶಿಕ್ಷಕರಿಗೆ ಮಹತ್ವದ ಸೂಚನೆ ನೀಡಿದ ಸಚಿವ ಮಧು ಬಂಗಾರಪ್ಪ

ಪೋಕ್ಸೋ ಪ್ರಕರಣ: ಕೇಂದ್ರ ಸಚಿವ ಸಂಜಯ್ ಕುಮಾರ್ ಪುತ್ರ ಪೊಲೀಸರಿಗೆ ಶರಣು

ಮುಂದಿನ ಸುದ್ದಿ
Show comments