Webdunia - Bharat's app for daily news and videos

Install App

ಆರೆಸ್ಸೆಸ್ ಕ್ಷಮೆಯಾಚಿಸುವಂತೆ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಆದೇಶ

Webdunia
ಮಂಗಳವಾರ, 19 ಜುಲೈ 2016 (12:40 IST)
ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ವಿರುದ್ಧ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಇದೀಗ ಸುಪ್ರೀಂಕೋರ್ಟ್, ರಾಹುಲ್ ಗಾಂಧಿಗೆ ಆರೆಸ್ಸೆಸ್ ಕ್ಷಮೆ ಕೋರುವಂತೆ ಆದೇಶಿಸಿದೆ. 
 
ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎನ್ನುವ ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಸಿದ ಕೋರ್ಟ್, ರಾಹುಲ್ ಗಾಂಧಿ ಆರೆಸ್ಸೆಸ್ ಕ್ಷಮೆಯಾಚಿಸಬೇಕು ಇಲ್ಲವಾದಲ್ಲಿ ವಿಚಾರಣೆ ಎದುರಿಸಲಿ ಎಂದು ಆದೇಶ ನೀಡಿದೆ.
 
ನೀವು ಜನತೆಯ ಏಳಿಗೆಗಾಗಿ ಹೇಳಿಕೆ ನೀಡುತ್ತಿರೋ ಅಥವಾ ರಾಜಕೀಯ ಕಾರಣಗಳಿಗಾಗಿ ಹೇಳಿಕೆ ನೀಡುತ್ತಿರೋ ಎನ್ನುವ ಬಗ್ಗೆ ಪ್ರಕರಣ ನಿರ್ಧಾರವಾಗುತ್ತದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
 
ಆರೆಸ್ಸೆಸ್ ಆಗಲಿ ಅಧವಾ ಬೇರಾವುದೋ ಸಂಸ್ಥೆಯ ವಿರುದ್ಧವಾಗಲಿ ಸಾಕ್ಷಾಧಾರಗಳಿಲ್ಲದೇ ಅವಹೇಳನಕಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಹೇಳಿದೆ. 
 
ಸುಪ್ರೀಂಕೋರ್ಟ್ ಜುಲೈ 27 ರವರೆಗೆ ರಾಹುಲ್ ಗಾಂಧಿಗೆ ವಿವರಣೆ ನೀಡುವಂತೆ ಕೋರ್ಟ್ ಆದೇಶಿಸಿದೆ. ಇದಕ್ಕಿಂತ ಮೊದಲು, ರಾಹುಲ್ ಗಾಂಧಿ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿ ಪ್ರಕರಣ ರದ್ದುಗೊಳಿಸುವಂತೆ ಕೋರಿದ್ದರು.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments