Webdunia - Bharat's app for daily news and videos

Install App

ಹಣಕ್ಕಾಗಿ ಪತ್ನಿಯನ್ನು ಏಳು ಸ್ನೇಹಿತರಿಗೆ ಹಂಚಿದ!

Webdunia
ಶುಕ್ರವಾರ, 15 ಸೆಪ್ಟಂಬರ್ 2017 (12:01 IST)
ಲುಥಿಯಾನಾ: ಮಾದಕ ದ್ರವ್ಯ ವ್ಯಸನಿಯಾದರೆ ಮನುಷ್ಯನನ್ನು ಎಂತಹ ಹೀನ ಕೃತ್ಯಕ್ಕೆ ಇಳಿಸುತ್ತದೆ ಎನ್ನುವುದಕ್ಕೆ ಇದೊಂದು ಉದಾಹರಣೆ. ಇಲ್ಲೊಬ್ಬ ಮಾದಕ ವಸ್ತು ಖರೀದಿಸಲು ಹಣ ಬೇಕೆಂದು ಪತ್ನಿಯನ್ನೇ ಸ್ನೇಹಿತರೊಂದಿಗೆ ಹಾಸಿಗೆ ಹಂಚಲು ಬಿಟ್ಟಿದ್ದಾನೆ!

 
ಲುಥಿಯಾನಾದಲ್ಲಿ ಈ ಘಟನೆ ನಡೆದಿದೆ. 22 ವರ್ಷದ ಮಹಿಳೆ ತನ್ನ ಗಂಡನ ಸ್ನೇಹಿತರಿಂದಲೇ ಅತ್ಯಾಚಾರಕ್ಕೊಳಗಾಗಿದ್ದಾಳೆ.  ಆ ಕಾಮುಕ ಸ್ನೇಹಿತರು ಆಕೆಯನ್ನು ಅತ್ಯಾಚಾರವೆಸಗಿದ್ದಲ್ಲದೆ, ಆಕೆಯ ನಗ್ನ ಚಿತ್ರಗಳನ್ನು ಚಿತ್ರೀಕರಿಸಿದ್ದಾರೆ.

ಇದೀಗ ಮಹಿಳೆಯ ಪತಿ ಮತ್ತು ಸ್ನೇಹಿತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ದಂಪತಿಗೆ 2011 ರಲ್ಲಿ ವಿವಾಹವಾಗಿದ್ದು, ಒಂದು ಮಗು ಕೂಡಾ ಇದೆ  ಎನ್ನಲಾಗಿದೆ.

ಇದನ್ನೂ ಓದಿ.. ಪ್ರಭಾಸ್ ಸಾಹೋ ಹೀರೋಯಿನ್ ಬಗ್ಗೆ ಕೇಳಿ ಬಂದ ಈ ಸುದ್ದಿ ನಿಜವೇ?!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

ಮುಂದಿನ ಸುದ್ದಿ