Webdunia - Bharat's app for daily news and videos

Install App

ಅಕ್ರಮ ಸಂಬಂಧಕ್ಕೆ ಬಲಿಯಾಯ್ತು ಪತಿ-ಪತ್ನಿಯ ಜೀವ

Webdunia
ಶನಿವಾರ, 3 ಏಪ್ರಿಲ್ 2021 (07:23 IST)
ಬರೇಲಿ : ವ್ಯಕ್ತಿಯೊಬ್ಬ ತನ್ನ ಪ್ರೇಯಸಿ ಹಾಗೂ ಆತನ  ಪತಿಯನ್ನು ಗುಂಡಿಕ್ಕಿ ಕೊಂದ ಘಟನೆ ಉತ್ತರಪ್ರದೇಶದ ಲಖಿಂಪುರ ಖೇರಿಯ ಮೊಹಮ್ಮದಿ ಪ್ರದೇಶದಲ್ಲಿ ನಡೆದಿದೆ.

ಆರೋಪಿ ಸಂತ್ರಸ್ತನ ಗೆಳೆಯನಾಗಿದ್ದು, ಆಗಾಗ ಮನೆಗೆ  ಭೇಟಿ ನೀಡುತ್ತಿದ್ದ. ಈ ನಡುವೆ ಆತ ಸಂತ್ರಸ್ತನ ಪತ್ನಿಗೆ ಹತ್ತಿರವಾಗಿದ್ದು, ಇಬ್ಬರ ನಡುವೆ ಅಕ್ರಮ ಸಂಬಂಧ ಬೆಳೆದಿದೆ. ಈ ವಿಚಾರ ತಿಳಿದ ಸಂತ್ರಸ್ತ ಗೆಳೆಯನನ್ನು ಪ್ರಶ್ನಿಸಿದಾಗ ಇಬ್ಬರ ನಡುವೆ ಜಗಳ ನಡೆದಿದೆ. ಆ ವೇಳೆ ಕುಡಿದ ಮತ್ತಿನಲ್ಲಿದ್ದ ಆರೋಪಿ, ಗೆಳೆಯ ಮತ್ತು ಆತನ ಪತ್ನಿಯ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಗುಂಡಿನ ಶಬ್ದ ಕೇಳಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತಂಡಗಳನ್ನು ರಚಿಸಿ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ವೀಕೆಂಡ್ ನಲ್ಲಿ ಮಳೆ ಬರಲಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಮುಂದಿನ ಸುದ್ದಿ
Show comments