Webdunia - Bharat's app for daily news and videos

Install App

ಹೆಂಡತಿ ಹುಡುಕಿಕೊಟ್ಟವರಿಗೆ 5000 ರೂ. ಬಹುಮಾನ ಘೋಷಿಸಿದ ಪತಿ

Webdunia
ಶುಕ್ರವಾರ, 31 ಡಿಸೆಂಬರ್ 2021 (08:45 IST)
ಕೋಲ್ಕೊತ್ತಾ: ಅಕ್ರಮ ಸಂಬಂಧ ಹೊಂದಿದ್ದ ಹೆಂಡತಿ ಮನೆಯಿಂದ ನಾಪತ್ತೆಯಾಗಿದ್ದಕ್ಕೆ ಆತಂಕಗೊಂಡ ಗಂಡ ಆಕೆಯನ್ನು ಹುಡುಕಿಕೊಟ್ಟವರಿಗೆ 5000 ರೂ. ಬಹುಮಾನ ಘೋಷಣೆ ಮಾಡಿದ್ದಾರೆ.

ಪಶ್ಚಿಮ ಬಂಗಾಲದ ವ್ಯಕ್ತಿಯೊಬ್ಬ ಹೈದರಾಬಾದ್ ನಲ್ಲಿ ನೌಕರಿ ಮಾಡುತ್ತಿದ್ದ. ಆತನ ಪತ್ನಿ, ಮಗ ಪ.ಬಂಗಾಲದಲ್ಲೇ ಇದ್ದಾರೆ. ಗಂಡ ದೂರವಿದ್ದಾಗ ಹೆಂಡತಿ ಮತ್ತೊಬ್ಬನ ಜೊತೆ ಅಕ್ರಮ ಸಂಬಂಧವಿಟ್ಟುಕೊಂಡಿದ್ದಳು.

ಪತಿ ಊರಿಗೆ ಬಂದಿದ್ದಾಗ ಇಬ್ಬರ ನಡುವೆ ಇದೇ ವಿಚಾರಕ್ಕೆ ಜಗಳವಾಗಿತ್ತು. ಬಳಿಕ ಹೆಂಡತಿ ಮತ್ತು ಮಗ ಕಿಟಿಕಿ ಮೂಲಕ ಹಾರಿ ಪರಾರಿಯಾಗಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಪ್ರಯೋಜನವಾಗಲಿಲ್ಲ. ಇಬ್ಬರನ್ನೂ ಹುಡುಕಿ ಸುಸ್ತಾದ ಗಂಡ ಈಗ ಬಹುಮಾನ ಘೋಷಣೆ ಮಾಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments